ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು
(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಮೇ.28., ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಚ್ಚಿ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಉತ್ತರಾಖಂಡ್‍ನ ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ಕ್ವಾರಂಟೈನ್ ಗೆ ಒಳಗಾಗಿದ್ದ ಬಾಲಕಿ ಸೋಮವಾರ ಮುಂಜಾನೆ ತನ್ನ ಪೋಷಕರ ಜೊತೆ ಮಲಗಿದ್ದ ವೇಳೆ ಹಾವು ಕಚ್ಚಿದೆ ಎಂದು ನೈನಿತಾಳ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್ ಹೇಳಿದ್ದಾರೆ. ದೆಹಲಿಯಿಂದ ವಾಪಸ್ಸಾದ ಬಾಲಕಿಯ ಕುಟುಂಬ ಬೆಟ್ಲಘಾಟ್ ನಲ್ಲಿರುವ ಶಾಲೆಯಲ್ಲಿ ಕ್ವಾರಂಟೈನ್ ಆಗಿತ್ತು. ಹಾವು ಕಚ್ಚಿದ ಕೂಡಲೇ ಬಾಲಕಿಯನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ […]
ಕ್ವಾರಂಟೈನ್ ಸೆಂಟರಿನಲ್ಲಿ ಹಾವು ಕಡಿದು 6 ವರ್ಷದ ಬಾಲಕಿ ಮೃತ್ಯು Read More »
ಅಂತರ್ರಾಷ್ಟ್ರೀಯ ನ್ಯೂಸ್


