ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.10. ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಭಾರಿ ಮೊತ್ತದ ದಂಡ ವಿಧಿಸಿದ್ದ ಭಾರತೀಯ ಸ್ಪರ್ಧಾ ಆಯೋಗದ ತೀರ್ಪನ್ನು ಪ್ರಶ್ನಿಸಿ ಗೂಗಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದಕ್ಕೂ ಮುನ್ನ ಗೂಗಲ್, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಗೆ  ಅರ್ಜಿ ಸಲ್ಲಿಸಿತ್ತು. ಆದರೆ, ಎನ್​​ಸಿಎಲ್​​ಎಟಿ ದಂಡದ ಶೇಕಡಾ 10ರಷ್ಟು ಮೊತ್ತವನ್ನು ಪಾವತಿಸುವಂತೆ ನಿರ್ದೇಶನ ನೀಡಿತ್ತು. ಆ್ಯಂಡ್ರಾಯ್ಡ್ ಮೊಬೈಲ್ ಆ್ಯಪ್​ಗಳಿಗೆ ಸಂಬಂಧಿಸಿದ ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಅಲ್ಫಾಬೆಟ್ ಇಂಕ್‌ನ ಗೂಗಲ್‌ಗೆ ಸ್ಪರ್ಧಾ ಆಯೋಗವು 2022ರ ಅಕ್ಟೋಬರ್​ನಲ್ಲಿ 1,337 ಕೋಟಿ ರೂ. ದಂಡ […]

ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್ Read More »

ರಾಷ್ಟ್ರೀಯ ನ್ಯೂಸ್