Crime

ವಿಮಾನಕ್ಕೆ ಬಾಂಬ್ ಬೆದರಿಕೆ…! ➤ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.10. ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್ನ ಜಾಮ್ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಗುಜರಾತ್ನ ಜಾಮ್ನಗರದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ […]

ವಿಮಾನಕ್ಕೆ ಬಾಂಬ್ ಬೆದರಿಕೆ…! ➤ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ Read More »

ಕರಾವಳಿ