ಮೂಡುಬಿದಿರೆ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com, ಎ.20: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಕೆ. ಅಬ್ದುಲ್ ಬಶೀರ್ ಅಲಿಯಾಸ್ ಅರ್ಗ ಬಶೀರ್ (50) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಸುಮಾರು ನಾಲ್ಕು ವರ್ಷಗಳಿಂದ ಈತ ನ್ಯಾಯಾಲಯದ ಕಲಾಪಗಳಿಗೆ ಗೈರಾಗಿದ್ದರಿಂದ, ನ್ಯಾಯಾಲಯವು ಈತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ಆರೋಪಿಯು ತೆಂಕಮಿಜಾರು ಗ್ರಾಮದ ಅರ್ಗ […]
ಮೂಡುಬಿದಿರೆ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

