ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು

(ನ್ಯೂಸ್‌ ಕಡಬ) newskadaba.com,  ಸೆ.11 ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ […]

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್