ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ
(ನ್ಯೂಸ್ ಕಡಬ) newskadaba.com, ಸೆ. 19 ಬೆಳ್ತಂಗಡಿ : ಚಿಕ್ಕಮಗಳೂರು ಮತ್ತು ಕರಾವಳಿಯನ್ನು ಸಂಪರ್ಕಿಸುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟ್ ವಿಭಾಗದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ವಾಹನಗಳಿಗೆ ಹೊಸ ಸಂಚಾರ ನಿಯಮ ಜಾರಿಗೆ ಬಂದಿದೆ. ಹೊಸ ನಿಯಮದ ಪ್ರಕಾರ, ರಾತ್ರಿ ಪ್ರಯಾಣಿಸುವ ವಾಹನಗಳನ್ನು ಇನ್ನು ಮುಂದೆ ಪ್ರತ್ಯೇಕವಾಗಿ ಅಥವಾ ಜೋಡಿಯಾಗಿ ಸಾಗಲು ಬಿಡುವುದಿಲ್ಲ. ಕನಿಷ್ಠ 5 ವಾಹನಗಳು ಗುಂಪಾಗಿ ಬಂದ ನಂತರವೇ ಅವುಗಳಿಗೆ ಮುಂದುವರಿಯಲು ಅನುಮತಿ ನೀಡಲಾಗುತ್ತದೆ. ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ, ರಾತ್ರಿ ಸಮಯದಲ್ಲಿ […]
ರಾತ್ರಿ ಸಂಚರಿಸುವ ವಾಹನಗಳಿಗೆ ಚಾರ್ಮಾಡಿ ಘಾಟ್‌ನಲ್ಲಿ ಹೊಸ ನಿಯಮ ಜಾರಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
