ಭಾರತದಲ್ಲಿ ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿ
(ನ್ಯೂಸ್ ಕಡಬ) newskadaba.com, ಸೆ. 30 ನವದೆಹಲಿ: ನಾಳೆಯಿಂದ ಭಾರತದಲ್ಲಿ ಹಲವು ಹೊಸ ನಿಯಮಗಳು ಜಾರಿಗೆ ಬರಲಿವೆ. ಯುಪಿಐ ವಹಿವಾಟು ,ರೈಲ್ವೆ ಟಿಕೆಟ್ ಬುಕಿಂಗ್ ,ಎನ್‌ಪಿಎಸ್, ಎಲ್‌ಪಿಜಿ ಬೆಲೆಗಳಿಂದ ಹಿಡಿದು ಆನ್‌ಲೈನ್ ಗೇಮಿಂಗ್‌ವರೆಗೆ ಈ ಬದಲಾವಣೆಗಳು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರಲಿವೆ. ಯುಪಿಐ ವಹಿವಾಟು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಯುಪಿಐನಲ್ಲಿ ಪೀರ್-ಟು-ಪೀರ್ (P2P) ‘ಕಲೆಕ್ಟ್ ರಿಕ್ವೆಸ್ಟ್’ ಅಥವಾ ‘ಪುಲ್ ಟ್ರಾನ್ಸಾಕ್ಷನ್’ ಸೌಲಭ್ಯವನ್ನು ಅಕ್ಟೋಬರ್ 2 ರಿಂದ ಸ್ಥಗಿತಗೊಳಿಸಲಿದೆ. ಫೋನ್‌ಪೇ, ಗೂಗಲ್ ಪೇ, ಪೇಟಿಎಂನಂತಹ […]
ಭಾರತದಲ್ಲಿ ಅಕ್ಟೋಬರ್ 1 ರಿಂದ ಹೊಸ ನಿಯಮಗಳು ಜಾರಿ Read More »
ಕರಾವಳಿ
