new rules

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ

(ನ್ಯೂಸ್‌ ಕಡಬ) newskadaba.com, ಆ.28:‌‌ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್‌ನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಪೊಲೀನ್‌ ಇಲಾಖೆ ಅಲರ್ಟ್‌ ಆಗಿದೆ. ಈ ಸಂಬಂಧ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್‌ ಇಲಾಖೆ ಹೊಸ ನಿಯಮ ರೂಪಿಸಿದ್ದು, ಈಗಾಗಲೇ ನಿಯಮ ಜಾರಿಯಾಗಿದೆ. ಕೊಟ್ಟಿಗೆಹಾರ ಚೆಕ್‌ ಪೋಸ್ಟ್‌ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರೊಂದಿಗೆ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚರಿಸುವ […]

ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಇನ್ಮುಂದೆ ವಾಹನ ಸವಾರರಿಗೆ ಹೊಸ ನಿಯಮ Read More »

ಕರ್ನಾಟಕ

ಗ್ರಾಹಕರೇ ಗಮನಿಸಿ ! ➤ ಫೆ. 01 ರಿಂದ ಬದಲಾಗಲಿವೆ ಈ ನಿಯಮಗಳು..!

(ನ್ಯೂಸ್ ಕಡಬ)newskadaba.com ನವದೆಹಲಿ, ಜ.28.  2023 ರ ವರ್ಷದ ಮೊದಲ ತಿಂಗಳು ಕೊನೆಗೊಳ್ಳಲಿದೆ. ನಂತರ ಹೊಸ ತಿಂಗಳು ಹೊಸ ಬದಲಾವಣೆಗಳೊಂದಿಗೆ ಪ್ರಾರಂಭವಾಗುತ್ತದೆ. ಫೆಬ್ರವರಿ 1 ರಿಂದ ಅನೇಕ ನಿಯಮಗಳು ಬದಲಾಗಲಿವೆ. ಅವುಗಳ ಪರಿಣಾಮವು ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಲಿವೆ ಎನ್ನಲಾಗಿದೆ. ಸಂಚಾರ, ಪ್ಯಾಕೇಜಿಂಗ್, ಗೇಮಿಂಗ್, ಆದಾಯ ತೆರಿಗೆ ಇಲಾಖೆ ಮತ್ತು ಸಂಬಳಕ್ಕೆ ಸಂಬಂಧಿಸಿದ ಹೊಸ ನಿಯಮಗಳು ಫೆಬ್ರವರಿ 1 ರಿಂದ ಪ್ರಾರಂಭವಾಗಲಿವೆ. ಹೀಗಾಗಿ ಹೊಸ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಮುಖ್ಯ. ಏಕೆಂದರೆ ಪ್ರತಿ ತಿಂಗಳು ಹೊಸ

ಗ್ರಾಹಕರೇ ಗಮನಿಸಿ ! ➤ ಫೆ. 01 ರಿಂದ ಬದಲಾಗಲಿವೆ ಈ ನಿಯಮಗಳು..! Read More »

ರಾಷ್ಟ್ರೀಯ ನ್ಯೂಸ್
Scroll to Top