new year party

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಚಂದ್ರಕಾಂತ್ ಪಾತ್ರಾ (37) ಎಂದು ಗುರುತಿಸಲಾಗಿದೆ. ಇವರು ಬ್ಯಾಗ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ  ಪಾತ್ರಾ, ತನ್ನ ಸ್ನೇಹಿತರೊಂದಿಗೆ ಟೆರೇಸ್ ಮೇಲೆ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ […]

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಗಾಯಾಳುವನ್ನು ಪೀಣ್ಯ 4ನೇ ಬ್ಲಾಕ್ ನಿವಾಸಿ ಪ್ರಶಾಂತ್ ಎ (30) ಎಂದು ಗುರುತಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಚೂರಿಯಿಂದ ಇರಿದ ಪ್ರಶಾಂತ್ (31) ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ಮದ್ಯ ಸೇವಿಸಿದ್ದು, ನಂತರ ಇಬ್ಬರ ನಡುವೆ ಮಾತಿನ ಚಕಮಕಿ

ಹೊಸ ವರ್ಷಾಚರಣೆ ಪಾರ್ಟಿ ವೇಳೆ ಗೆಳೆಯನಿಗೆ ಚೂರಿ ಇರಿತ  ➤ ಆರೋಪಿ ಅರೆಸ್ಟ್                                     Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top