newa kadaba

crime, arrest, suspected

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.07.  ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ […]

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ.10 ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇದೇ 17ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಬೆಳ್ತಂಗಡಿಯಲ್ಲಿ 17ರಂದು ಏರ್ಪಡಿಸಿರುವ ತಾಲ್ಲೂಕು ಮಟ್ಟದ ಕಬಡ್ಡಿ ಟೂರ್ನಿಯನ್ನು ಸಿದ್ದರಾಮಯ್ಯ ಉದ್ಘಾಟಿಸುವರು. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಅವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.        

ಡಿ.17 ರಂದು ಬೆಳ್ತಂಗಡಿಗೆ ಸಿದ್ದರಾಮಯ್ಯ Read More »

ಕರಾವಳಿ, ಕರ್ನಾಟಕ
Scroll to Top