newdelhi

ಫಾರ್ಮಾ ಸಂಸ್ಥೆಗಳ ಮೇಲೆ ದಾಳಿಗೆ ಮುಂದಾದ ಕೇಂದ್ರ ಸರಕಾರ…!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 28.  ಟ್ರೇಡ್‌ ಮಾರ್ಕ್ ದುರುಪಯೋಗ ಹಾಗೂ ನಕಲಿ ಔಷಧ ಮಾರಾಟ ಸೇರಿದಂತೆ ವಿವಿಧ ವಿಚಾರಗಳ ಪರಿಶೀಲನೆಗಾಗಿ ಫಾರ್ಮಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಆರೋಗ್ಯ ಸಚಿವಾಲಯವು ಮುಂದಾಗಿದೆ. ಟ್ರೇಡ್‌ ಮಾರ್ಕ್ ಉಲ್ಲಂಘನೆ, ದುರುಪಯೋಗ, ನಕಲಿ ಔಷಧಗಳ ಮಾರಾಟ, ಇನ್ವಾಯ್ಸ್‌ ಗಳಿಲ್ಲದೆ ಕಚ್ಚಾ ವಸ್ತುಗಳ ಖರೀದಿ, ಗುಣಮಟ್ಟದ ಅನುಸರಣೆ ಸಮಸ್ಯೆ, ನಕಲಿ ಔಷಧಿ ತಯಾರಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಪರಿಶೀಲಿಸಲು ಈ ದಾಳಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಸದ್ಯ ಸಚಿವಾಲಯವು ದಾಳಿಗಾಗಿ […]

ಫಾರ್ಮಾ ಸಂಸ್ಥೆಗಳ ಮೇಲೆ ದಾಳಿಗೆ ಮುಂದಾದ ಕೇಂದ್ರ ಸರಕಾರ…! Read More »

ರಾಷ್ಟ್ರೀಯ ನ್ಯೂಸ್

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.14. ಗುರುವಾರ ಕಳುವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರು ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಪತ್ತೆಯಾಗಿದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ರಾಜ್ಯ ಸರ್ಕಾರದ ಸಚಿವಾಲಯದ ಬಳಿ ನಿಲ್ಲಿಸಿದ್ದ ನೀಲಿ ಬಣ್ಣದ ವ್ಯಾಗನಾರ್ ಕಾರನ್ನು ಕಳ್ಳರು ಕದ್ದೊಯ್ದಿದ್ದರು. ಉತ್ತರಪ್ರದೇಶ ಪೊಲೀಸರು ಕಾರನ್ನು ಪತ್ತೆ ಮಾಡಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದರೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದ್ರೆ ಕಳ್ಳತನಕ್ಕೆ ಸಂಬಂಧಿಸಿದಂತೆ ಯಾವುದೇ ಬಂಧನವಾಗಿಲ್ಲ. ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಕಳ್ಳನನ್ನು

ಕಳ್ಳರ ಪಾಲಾಗಿದ್ದ ಸಿಎಂ ಕಾರು ಉತ್ತರ ಪ್ರದೇಶದಲ್ಲಿ ಪತ್ತೆ ► ಆರೋಪಿಗಳ ಮುಖ ಚಹರೆ ಸಿಸಿಟಿವಿಯಲ್ಲಿ ಸೆರೆ..!!! Read More »

ಕರಾವಳಿ

ಮೂರೇ ದಿನಗಳಲ್ಲಿ ಬುಕ್ಕಿಂಗ್ ಸ್ಥಗಿತಗೊಳಿಸಿದ ರಿಲಯನ್ಸ್ ಜಿಯೋ…..!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.28. ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನವನ್ನು ಉಂಟುಮಾಡಿದ್ದ ಬಹುನಿರೀಕ್ಷಿತ 4 ಜಿ ಸೌಲಭ್ಯದ ಉಚಿತ ಜಿಯೋಫೋನ್ ಬುಕ್ಕಿಂಗ್ ನ್ನು ಕೇವಲ ಮೂರೇ ದಿನಗಳಲ್ಲಿ ಕಂಪೆನಿಯು ದಿಢೀರ್ ಸ್ಥಗಿತಗೊಳಿಸಿದೆ. ನಿರೀಕ್ಷೆಗಿಂತ ಅಧಿಕ ಬುಕ್ಕಿಂಗ್ ಆಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕಂಪೆನಿಯು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಬುಕ್ಕಿಂಗ್ ಆದ ಫೋನ್‌ಗಳನ್ನು ಸೆಪ್ಟೆಂಬರ್‌ನಲ್ಲಿ ಸಾರ್ವಜನಿಕರಿಗೆ ವಿತರಿಸಲಿದೆ. ಈಗಾಗಲೇ ಲಕ್ಷಾಂತರ ಮಂದಿ ಜಿಯೋಫೋನ್ ಬುಕ್ಕಿಂಗ್ ಮಾಡಿದ್ದು, ಮುಂದಿನ ಬುಕ್ಕಿಂಗ್ ಯಾವಾಗ ಆರಂಭವಾಗುತ್ತದೆ ಎಂಬ ಮಾಹಿತಿಯನ್ನು ಶೀಘ್ರದಲ್ಲೇ ನೀಡಲಾಗುವುದು

ಮೂರೇ ದಿನಗಳಲ್ಲಿ ಬುಕ್ಕಿಂಗ್ ಸ್ಥಗಿತಗೊಳಿಸಿದ ರಿಲಯನ್ಸ್ ಜಿಯೋ…..!!! Read More »

ರಾಷ್ಟ್ರೀಯ ನ್ಯೂಸ್
Scroll to Top