ಕುಂತೂರು ಶಾಲಾ ಕಟ್ಟಡ ನಿರ್ಮಾಣಕ್ಕೆ 90 ಲಕ್ಷ ರೂ. ಮಂಜೂರು – ರಾಯ್ ಅಬ್ರಹಾಂ
(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ ಸರಕಾರವು 90 ಲಕ್ಷ ರೂ. ಮಂಜೂರುಗೊಳಿಸಿದೆ ಎಂದು ಶಾಲಾ ಹಳೆ ವಿದ್ಯಾರ್ಥಿ ಹಾಗೂ ಕಾಂಗ್ರೇಸ್ ಮುಖಂಡ ರಾಯ್ ಅಬ್ರಹಾಂ ಹೇಳಿದರು. ಅವರು ಮಂಗಳವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅವೈಜ್ಞಾನಿಕ ಕಾಮಗಾರಿ ನಡೆಸಿ ಶಾಲಾ ಕಟ್ಟಡ ಕುಸಿತವಾದ ಹಿನ್ನೆಲೆಯಲ್ಲಿ ಉಳಿದ ಕೊಠಡಿಗಳು ಕೂಡಾ ಬಳಕೆಗ ಯೋಗ್ಯವಾಗಿಲ್ಲ ಎನ್ನುವ ಕಾರಣಕ್ಕೆ ಅದನ್ನು ತೆರವುಗೊಳಿಸಿ ನೂತನ ಐದು ಕೊಠಡಿಗಳನ್ನು ನಿರ್ಮಾಣ ಮಾಡುವ ಉದ್ದೇಶದಿಂದ […]
ಕುಂತೂರು ಶಾಲಾ ಕಟ್ಟಡ ನಿರ್ಮಾಣಕ್ಕೆ 90 ಲಕ್ಷ ರೂ. ಮಂಜೂರು – ರಾಯ್ ಅಬ್ರಹಾಂ Read More »
ಕರಾವಳಿ
