ಪಾಕಿಸ್ತಾನದೊಂದಿಗೆ ಸೇನಾ ಮಾಹಿತಿ ಹಂಚಿಕೊಂಡ ಪಂಜಾಬ್ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com, ಜೂ.03. ಆಪರೇಷನ್ ಸಿಂಧೂರ್ ಸಮಯದಲ್ಲಿ ಸೇನೆಯ ಚಲನವಲನಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ನ ತರ್ನ್‌ತರಣ್‌ನ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ (ಪಿಐಒ) ಹಂಚಿಕೊಂಡ ಮಾಹಿತಿಯನ್ನು ಒಳಗೊಂಡ ಮೊಬೈಲ್ ಫೋನ್ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಜೊತೆ ಸಂಪರ್ಕದಲ್ಲಿದ್ದನೆಂದು ಆರೋಪಿಸಲಾಗಿದೆ ಮತ್ತು ಸೂಕ್ಷ್ಮ ಮಾಹಿತಿಯನ್ನು ರವಾನಿಸಲು […]

ಪಾಕಿಸ್ತಾನದೊಂದಿಗೆ ಸೇನಾ ಮಾಹಿತಿ ಹಂಚಿಕೊಂಡ ಪಂಜಾಬ್ ವ್ಯಕ್ತಿಯ ಬಂಧನ Read More »

ಬ್ರೇಕಿಂಗ್ ನ್ಯೂಸ್