ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧರಿಸಲು ಅನುಮತಿ- ರಾಜ್ಯ ಸರ್ಕಾರ ಮಹತ್ವದ ಆದೇಶ
(ನ್ಯೂಸ್ ಕಡಬ) newskadaba.com ಮೇ. 14. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ ಉದ್ದೇಶದಿಂದ 2022ರ ಆದೇಶವನ್ನು […]
ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧರಿಸಲು ಅನುಮತಿ- ರಾಜ್ಯ ಸರ್ಕಾರ ಮಹತ್ವದ ಆದೇಶ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್