News kadaaba

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ

(ನ್ಯೂಸ್‌ ಕಡಬ) newskadaba.com, ಆ.05: ಬೆಳ್ತಂಗಡಿ: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ ಎಸಿ ಸ್ಟೆಲ್ಲಾ ವರ್ಗೀಸ್ ಹೊಸ ಸ್ಥಳದಲ್ಲಿ ಮಹಜರು ನಡೆಸಲು ಸೂಚಿಸಿದ ಕ್ರಮಕ್ಕೆ ಎಸ್ಐಟಿ ಅಸಮಾಧಾನ ವ್ಯಕ್ತಪಡಿಸಿದೆ.   ಈ ಹೊಸ ಸ್ಥಳದಲ್ಲಿ ಭೂಮಿಯ ಮೇಲ್ಮೈಯಲ್ಲೇ ಒಬ್ಬ ಪುರುಷನ ಸಂಪೂರ್ಣ […]

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕ್ರಿಕೆಟ್ ಪಂದ್ಯಾವಳಿ ವೇಳೆ ಇಬ್ಬರ ಹತ್ಯೆ ➤ PSI ಅಮಾನತು

(ನ್ಯೂಸ್ ಕಡಬ)newskadaba.com ದೊಡ್ಡಬಳ್ಳಾಪುರ, ಫೆ.21. ದೊಡ್ಡಬೆಳವಂಗಲ ಗ್ರಾಮದಲ್ಲಿ ಫೆ.17 ರಂದು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಇಬ್ಬರು ಯುವಕರ ಹತ್ಯೆಗೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕೊಲೆ ನಡೆಯುವ ಮುನ್ನ ಕ್ರಿಕೆಟ್‌ ಆಟದ ಮೈದಾನದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಆರೋಪಿಗಳು ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ದೊಡ್ಡಬೆಳವಂಗಲ ಠಾಣೆಯ ಎಸ್ ಐ ಬಸವರಾಜು ಸೂಕ್ತ ರೀತಿಯಲ್ಲಿ ಸ್ಫಂದಿಸದೆ ಕರ್ತವ್ಯ ಲೋಪವೆಸಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು

ಕ್ರಿಕೆಟ್ ಪಂದ್ಯಾವಳಿ ವೇಳೆ ಇಬ್ಬರ ಹತ್ಯೆ ➤ PSI ಅಮಾನತು Read More »

ಕರ್ನಾಟಕ
Scroll to Top