News Kadaba

ಕುಪ್ಪೆಪದವು ಬದ್ರಿಯಾ ಜುಮಾ ಮಸ್ಜಿದ್ ವಾರ್ಷಿಕ ಮಹಾಸಭೆ ➤ 2023- 2024 ಸಾಲಿನ ನೂತನ ಅಧ್ಯಕ್ಷರಾಗಿ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07.  ಬದ್ರಿಯಾ ಜುಮಾ ಮಸ್ಜಿದ್ ಕುಪ್ಪೆಪದವು ಇದರ ವಾರ್ಷಿಕ ಮಹಾಸಭೆಯು ಸ್ಥಳೀಯ ಖತೀಬರಾದ ಕೆ.ಎಚ್.ಯು. ಶಾಫಿ ಮದನಿ ಕರಾಯ ಉಸ್ತಾದ್ ರವರ ರೊಂದಿಗೆ ನಿಕಟ ಪೂರ್ವ ಆಧ್ಯಕ್ಷ ಅಬ್ದುಲ್  ರಹ್ಮಾನ್ ಬದ್ರಿಯಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. 2023-2024ನೇ ಸಾಲಿನ ನೂತನ ಆಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಕಜೆ, ಉಪಾಧ್ಯಕ್ಷರಾಗಿ N.A ಅಬ್ದುಲ್ ಲತೀಫ್ ಆಚಾರಿಜೋರಾ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ರಫೀಕ್ ಆಚಾರಿಜೋರ, ಜೊತೆ ಕಾರ್ಯದರ್ಶಿಗಯಾಗಿ ಮುಸ್ತಾಫಾ ಕಾಡಕ್ಕೇರಿ ,ಕೋಶಾಧಿಕಾರಿಯಾಗಿ ಇಬ್ರಾಹಿಂ ಹಾಜಿ ಆಯ್ಕೆಯಾದರು. ಸಮಿತಿಯ […]

ಕುಪ್ಪೆಪದವು ಬದ್ರಿಯಾ ಜುಮಾ ಮಸ್ಜಿದ್ ವಾರ್ಷಿಕ ಮಹಾಸಭೆ ➤ 2023- 2024 ಸಾಲಿನ ನೂತನ ಅಧ್ಯಕ್ಷರಾಗಿ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಆಯ್ಕೆ Read More »

ಕರ್ನಾಟಕ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಹುಬ್ಬಳ್ಳಿ, ಜ.07.  ಕೆರೆಯಲ್ಲಿ ತಾಯಿ ಮಕ್ತುಂಬಿ (38),ಮಗಳು ಸೈನಾಜ್ ( 16) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ತಾಯಿ ಮಗಳನ್ನ ಕಳೆದುಕೊಂಡು‌ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇಬ್ಬರ ಸಾವಿಗೆ ಮಕ್ತುಂಬಿ ಗಂಡನೇ ಕಾರಣ, ಯಾವಾಗಲೂ ಅನುಮಾನ ಪಡುತ್ತಿದ್ದ, ಅವನೇ ಕೊಲೆ ಮಾಡಿ ಕೆರೆಗೆ ಬೀಸಾಕಿದ್ದಾನೆ ಎಂದು ಮಕ್ತುಂಬಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಾಬುಸಾಬ್ ಹಾಗೂ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಹಿತ್ಯ ಸಮ್ಮೇಳನಕ್ಕೆಂದು ಬಂದಿದ್ದ ಶಿಕ್ಷಕ ಹೃದಯಾಘಾತದಿಂದಾಗಿ ಮೃತ್ಯು

 (ನ್ಯೂಸ್ ಕಡಬ) newskadaba.com ಹಾವೇರಿ, ಜ.07.   86 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಬಂದ ಶಿಕ್ಷಕ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಯಲ್ಲಿ ವರದಿಯಾಗಿದೆ. ಮೃತ ಶಿಕ್ಷಕನನ್ನು ಸಂಗನಗೌಡರ (34) ಎಂದು ಗುರುತಿಸಲಾಗಿದೆ. ಹಾವೇರಿಯ ಅಶ್ವಿನಿ ನಗರದ ಗೆಳಯರ ಬಳಗ ಶಾಲೆಯಲ್ಲಿ ಶಿಕ್ಷಕ  ಸಂಗನಗೌಡರ ವಾಸ್ತವ್ಯ ಹೂಡಿದ್ದರು, ಹೃದಯಾಘಾತವಾದ  ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಅದ್ರೆ ಚಿಕಿತ್ಸೆ ಫಲಿಸದೆ ಶಿಕ್ಷಕ ಮೃತ ಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಶಿಕ್ಷಕ ಸಂಗನಗೌಡರವರು ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆಯ ಮತ್ತಿಕೇರಿ

ಸಾಹಿತ್ಯ ಸಮ್ಮೇಳನಕ್ಕೆಂದು ಬಂದಿದ್ದ ಶಿಕ್ಷಕ ಹೃದಯಾಘಾತದಿಂದಾಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ಐವರು ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ವಿಶೇಷ ಕಾರ್ಯಚರಣೆ ಪದಕ ಪ್ರದಾನ

(ನ್ಯೂಸ್ ಕಡಬ) newskadaba.com ಕಾರವಾರ, ಜ.07.  ‘ಕೇಂದ್ರ ಗೃಹಮಂತ್ರಿ ವಿಶೇಷ ಕಾರ್ಯಚರಣೆ ಪದಕ’ಕ್ಕೆ ರಾಜ್ಯದ ಐವರು ಪೊಲೀಸರು ಭಾಜನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಕೇಂದ್ರ ಗೃಹ ಮಂತ್ರಿಗಳ ವಿಶೇಷ ಕಾರ್ಯಾಚರಣೆ ಪದಕಕ್ಕೆ ಆಯ್ಕೆಯಾಗಿವರನ್ನು ಹೊನ್ನಾವರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಎಸ್.ಆರ್.ಶ್ರೀಧರ್, ಸಿವಿಲ್ ಹೆಡ್ ಕಾನ್ಸ್‌ಟೇಬಲ್ ಕೃಷ್ಣ ಗೌಡ, ಬೆಂಗಳೂರು ಕಾಟನ್‌ಪೇಟೆ ಪಿಐ ಜಿ.ಬಾಲರಾಜು, ಬೆಂಗಳೂರಿನ ನಿವೃತ್ತ ಎಎಸ್‌ಐ ಎಂ.ಶೌಕತ್ ಅಲಿ, ಬೆಂಗಳೂರು ಐಎಸ್‌ಡಿ ಹೆಡ್ ಕಾನ್ಸ್ಟೇಬಲ್ ಪಿ.ಸೋಮಶೇಖರ  ಎಂದು ಗುರುತಿಸಲಾಗಿದೆ. ಅವರಿಗೆ  ಕೋರಮಂಗಲ ಪರೇಡ್ ಮೈದಾನದಲ್ಲಿ

ರಾಜ್ಯದ ಐವರು ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ವಿಶೇಷ ಕಾರ್ಯಚರಣೆ ಪದಕ ಪ್ರದಾನ Read More »

ಕರ್ನಾಟಕ

ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.07. ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ 27 ಸಾವಿರ ಕೋಟಿ ರೂಪಾಯಿ ಮೊತ್ತದ ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ರಸ್ತೆಗಳ ಅಗಲೀಕರಣ ಮಾಡುವ ಜೊತೆಗೆ ನಮ್ಮ ಮೆಟ್ರೋ ಮಾರ್ಗಗಳನ್ನು ವಿಸ್ತರಿಸಲಾಗುವುದು. ಇದರ ಜೊತೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರು 2040 ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ಮೂರನೇ ಹಂತದ “ನಮ್ಮ ಮೆಟ್ರೋ”  ಕಾಮಗಾರಿಗೆ ಒಪ್ಪಿಗೆ ➤  ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಈ ಯೋಜನೆಯಡಿ ಅರ್ಜಿ ಸಲ್ಲಿಸಿದರೆ 12 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 6 ಸಾವಿರ ರೂ ನಗದು

(ನ್ಯೂಸ್ ಕಡಬ)newskadaba.com  ಜ.07. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗುತ್ತಿತ್ತು. ಅದಕ್ಕೆ ಕಾರಣ ಜನರು ಎದುರಿಸುತ್ತಿದ್ದ ಅನೇಕ ಸಮಸ್ಯೆಗಳು. ಅದರಲ್ಲೂ ಮುಖ್ಯವಾದುದು ಎಂದರೆ ಆರ್ಥಿಕ ಸಮಸ್ಯೆ. ಹೀಗಾಗಿ ಖರ್ಚು ಮಾಡಲು ಸಾಕಷ್ಟು ಹಣವಿಲ್ಲ ಎಂದು ಕುಟುಂಬದ ಗಂಡು ಮಗುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ವಿದ್ಯಾಭ್ಯಾಸ ನೀಡಲಾಗುತ್ತಿತ್ತು. ಆದರೆ ಈಗ ಸಮಾಜದಲ್ಲಿನ ಈ ಸಮಸ್ಯೆಗಳನ್ನು ಹೋಗಲಾಡಿಸಲು ಸರ್ಕಾರವು ಅನೇಕ ಯೋಜನೆಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಒಂದು ಲಾಡ್ಲಿ ಲಕ್ಷ್ಮಿ ಯೋಜನೆ ಎನ್ನಲಾಗಿದೆ. ಈ ಯೋಜನೆಯಡಿಯಲ್ಲಿ,  12 ನೇ

ಈ ಯೋಜನೆಯಡಿ ಅರ್ಜಿ ಸಲ್ಲಿಸಿದರೆ 12 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 6 ಸಾವಿರ ರೂ ನಗದು Read More »

ಕರ್ನಾಟಕ

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07.  ಮೈಸೂರುನಿಂದ ಕೇರಳಕ್ಕೆ ಪ್ರವಾಸಕ್ಕೆಂದು ಹೊರಟಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ 40 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಸರಗೊಂಡಿನಲ್ಲಿ ವರದಿಯಾಗಿದೆ. ಘಟನೆಯಿಂದ ಗಾಯಗೊಂಡವರನ್ನು ಪೂಡಂಕಲ್ಲು ತಾಲೂಕಿನ ಆಸ್ಪತ್ರೆ ಹಾಗೂ ಕಞಂಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ  ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬ್ಬಂದಿಗಳು ಕೇರಳದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿ 49 ಮಂದಿ

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.   ಮೃತಪಟ್ಟ ಯುವತಿಯನ್ನು ಪೆರುಂಬಳಾದ ಅಂಜು ಶ್ರೀಪಾರ್ವತಿ (20)  ಎಂದು ಗುರುತಿಸಲಾಗಿದೆ. ಆನ್ ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡು ಅಸ್ವಸ್ತಗೊಂಡ ಯುವತಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತದನಂತರ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯ ಪೋಷಕರು ನೀಡಿರುವ ದೂರಿನ

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿ ➤  ಮೂವರ ದುರ್ಮರಣ

(ನ್ಯೂಸ್ ಕಡಬ)newskadaba.com  ಮುಧೋಳ, ಜ.07. ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತರನ್ನು ಸದಾಶಿವ ಬೆಳಗಲಿ (18), ಗೋವಿಂದ (20) ಹಾಗೂ ಹನುಮಂತ (22) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿ ➤  ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಹಾಗೂ ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆ.ಆರ್.ಪುರಂನ  ಬಳಿ ವರದಿಯಾಗಿದೆ. ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮೃತರನ್ನು ಫಾಜಿಲಾ ಮತ್ತು ತಸೀನಾ ಹಾಗೂ ಗಾಯಗೊಂಡವರನ್ನು ತಸೀನಾ ಮತ್ತು ಅವರ ಪತಿ ಖಲೀದ್  ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ಈ ಬಗ್ಗೆ ಕೆ.ಆರ್. ಪುರಂ ಸಂಚಾರ

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ Read More »

ಕರ್ನಾಟಕ, ಕ್ರೀಡಾ ನ್ಯೂಸ್
Scroll to Top