News Kadaba

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.05.  ನಮ್ಮ ಮೆಟ್ರೋ ದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ನಗರದ ಎರಡು ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆಗಳನ್ನು ಆರಂಭಿಸಿಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ನಗರ ಪೊಲೀಸರ ಸಹಕಾರ ಪಡೆದಿರುವ ಬಿಎಂಆರ್‌ಸಿಎಲ್, ಪ್ರಾಯೋಗಿಕವಾಗಿ ನಾಲ್ಕು ಮೆಟ್ರೋ ನಿಲ್ದಾಣಗಳ ಪೈಕಿ ಮಹಾತ್ಮ ಗಾಂಧಿ (ಎಂ.ಜಿ) ರಸ್ತೆ ಹಾಗೂ ಕಬ್ಬನ್ ಪಾರ್ಕ್‌ ಮೆಟ್ರೋ ನಿಲ್ದಾಣಗಳಲ್ಲಿ ಕೌಂಟರ್ ಸ್ಥಾಪಿಸಿದೆ. ಈ ಕೌಂಟರ್‌ಗಳನ್ನು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಉದ್ಘಾಟಿಸಿದರು. ಈ ವೇಳೆ […]

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭ Read More »

ಕರ್ನಾಟಕ

250 ಪ್ರಕರಣದ ಬೇಧಿಸಿದ್ದ ಶ್ವಾನ ದಳದ ‘ರಾಮ್‌’ ಹೃದಯಾಘಾತದಿಂದ ಮೃತ್ಯು ➤ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

(ನ್ಯೂಸ್ ಕಡಬ) newskadaba.com ರಾಮನಗರ, ಜ. 05. ಕಳೆದ ಆರು ವರ್ಷಗಳಿಂದ ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ನಿಷ್ಣಾತನಾಗಿದ್ದ ಶ್ವಾನ ರಾಮ್‌ ಹೃದಯಾಘಾತದಿಂದ ಮೃತಪಟ್ಟ ಘಟನೆ ರಾಮನಗರದಲ್ಲಿ ವರದಿಯಾಗಿದೆ. ಫೆಬ್ರವರಿ 8, 2017 ರಂದು ಜನಿಸಿದ ರಾಮ್, ಸುಮಾರು 250 ಪ್ರಕರಣಗಳಲ್ಲಿ ಪೊಲೀಸರಿಗೆ ಸಹಾಯ ಮಾಡಿದ ಡಾಬರ್ಮನ್ ಪಿನ್ಷರ್ ಆಗಿದ್ದ, ಈ ಪೈಕಿ ಪೊಲೀಸರ ಕೈಯಿಂದಲೂ ಪತ್ತೆಹಚ್ಚಲಾಗದ 30 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ರಾಮ್ ಶ್ವಾನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಆಗಿತ್ತು. ಇದರಿಂದಾಗಿಯೇ ಜಿಲ್ಲಾ ಪೊಲೀಸ್‌ ಘಟಕದಲ್ಲಿ

250 ಪ್ರಕರಣದ ಬೇಧಿಸಿದ್ದ ಶ್ವಾನ ದಳದ ‘ರಾಮ್‌’ ಹೃದಯಾಘಾತದಿಂದ ಮೃತ್ಯು ➤ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!            

(ನ್ಯೂಸ್ ಕಡಬ) newskadaba.com    ಬೆಳ್ತಂಗಡಿ, ಜ.05. ಬಾಲಕಿ ಮೇಲೆ ನೆರೆಮನೆಯ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಮಕ್ಕಳ ಕಲ್ಯಾಣ ಸಮಿತಿಯವರು ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸುಧೀರ್, ಪಾರ್ವತಿ, ಮನೋಹರ್, ಮಾದು ಎಂಬವರು ಈ ಆರೋಪಕ್ಕೆ ಬಳಗಾಗಿದ್ದಾರೆ ಎನ್ನಲಾಗಿದೆ. ನೊಂದ ಬಾಲಕಿ ಶಾಲಾ ರಜಾ ದಿನಗಳಲ್ಲಿ ಸುಧೀರ್ ಎಂಬಾತನ ಮನೆಗೆ ಆಗಾಗ

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: 30 ಲಕ್ಷ ಬೂಸ್ಟರ್‌ ಡೋಸ್‌ಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05.   ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ಜನತೆಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಆದರೆ, ಈ ನಡುವೆ ರಾಜ್ಯದಲ್ಲಿ ಕೋವಿಶೀಲಡ್ ಮತ್ತು ಕಾರ್ಬೆವ್ಯಾಕ್ಸ್‌ ಕೊರತೆ ಎದುರಾಗಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ 6.87 ಲಕ್ಷ ಡೋಸ್ ಕೋವಾಕ್ಸಿನ್ ಲಭ್ಯವಿತ್ತು. ರಾಜ್ಯದ ಬಹುಪಾಲು ಜನರು ಕೋವಿಶೀಲ್ಡ್ ಅನ್ನು ತೆಗೆದುಕೊಂಡಿದ್ದರು. ಬೂಸ್ಟರ್ ಡೋಸ್ ಲಸಿಕೆ ಕುರಿತು ಜನರಲ್ಲಿ ಮಿಶ್ರ ಪ್ರತಿಕ್ರಿಯೆ ಇದೆ.

ಬೆಂಗಳೂರು: 30 ಲಕ್ಷ ಬೂಸ್ಟರ್‌ ಡೋಸ್‌ಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ Read More »

ಕರಾವಳಿ

ಬೋನಿಗೆ ಬಿದ್ದ ಚಿರತೆ

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.05.  ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸಬ್ಬನಕುಪ್ಪೆ ಗ್ರಾಮದ ದಲ್ಲಿ ವರದಿಯಾಗಿದೆ. ಸಬ್ಬನಕುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದಾಗಿ ಭೀತಿಗೊಂಡ ಜನರು ಚಿರತೆ ಸೆರೆಗೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಸಬ್ಬನಕುಪ್ಪೆ ನಿವಾಸಿ ಬಾಲು ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಇಂದು ಬೆಳಿಗ್ಗೆ ಆಹಾರ ಅರಸಿಕೊಂಡು ಜಮೀನಿಗೆ ಬಂದ ಚಿರತೆ ಬೋನಿನೊಳಗಿದ್ದ ಆಹಾರ ತಿನ್ನಲು ಹೋಗಿ ಸೆರೆಯಾಗಿದೆ. ಚಿರತೆ

ಬೋನಿಗೆ ಬಿದ್ದ ಚಿರತೆ Read More »

ಕರ್ನಾಟಕ

ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                        

(ನ್ಯೂಸ್ ಕಡಬ) newskadaba.com ಕಡಬ, ಡಿ. 05. ಕಾಮಗಾರಿಗಳ ಶಿಲಾನ್ಯಾಸಕ್ಕೆ ಆಗಮಿಸಿದ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರಿಗೆ ಗ್ರಾಮಸ್ಥರು ಮನವಿ ಕೊಟ್ಟಾಗ ಸಚಿವರ ಪ್ರತಿಕ್ರಿಯೆ ಕಂಡು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ಬಲ್ಯ ಗ್ರಾಮದಲ್ಲಿ ಸಂಭವಿಸಿದೆ. ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ. ಸರಕಾರ ಹಣ ಕೊಡಬೇಕು. ನೀವು ಮನವಿ ಕೊಡಿ, ಬಿಡಿ ಎಂದು ಶಾಸಕ ಅಂಗಾರ ಹೇಳಿದ್ದಾರೆ. ಇದರಿಂದ ಜನರು ಕೋಪಗೊಂಡು ಸ್ಥಳದಿಂದ ತೆರಳಿ ಸಚಿವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇದರ ನಡುವೆ ಬಲ್ಯ ಗ್ರಾಮದ

ಕಡಬ: ಮನವಿ ಕೊಟ್ಟ ಕೂಡಲೇ ಕೆಲಸ ಆಗುವುದಿಲ್ಲ, ಸರಕಾರ ಹಣ ಕೊಡಬೇಕು ➤ ಸಚಿವ ಎಸ್.ಅಂಗಾರ…!!!                                         Read More »

ಕರಾವಳಿ, ಕರ್ನಾಟಕ

ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!               

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.05. ರಸ್ತೆ ಬಳಿ ನಿಂತಿದ್ದ ಬಾಲಕಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಗಾಯಾಳು ವಿದ್ಯಾರ್ಥಿನಿಯನ್ನು ವಿಟ್ಲ ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ವಿಟ್ಮ ಕಡೆಯಿಂದ ಬಂದ ಬೈಕ್ ಢಿಕ್ಕಿಯಾಗಿ ಬಾಲಕಿಯನ್ನು ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ

ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!                Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ…   ➤ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ – ಗೃಹ ಸಚಿವ ಆರಗ ಜ್ಞಾನೇಂದ್ರ                                    

(ನ್ಯೂಸ್ ಕಡಬ) newskadaba.com ಶಿವಮೊಗ್ಗ , ಜ.05. ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವರು

ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ…   ➤ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ – ಗೃಹ ಸಚಿವ ಆರಗ ಜ್ಞಾನೇಂದ್ರ                                     Read More »

ಕರ್ನಾಟಕ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.05.  ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ನಮನ ಡಾಬಾ ನಾರಾವಿ-ಗುರುವಾಯನಕೆರೆ ಬಳಿ ವದಿಯಾಗಿದೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿ ತೌಸೀಫ್ (32), ಉಸ್ಮಾನ್ (55), ಇಕ್ಬಾಲ್ (34), ಇರ್ಫಾನ್ (25) ಮತ್ತು ಅನಾಸ್ ಎಂದು ಗುರುತಿಸಲಾಗಿದೆ. 5 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅಕ್ರಮ ಸಾಗಾಟ ಮಾಡುತ್ತಿದ್ದ 5 ಜಾನುವಾರುಗಳನ್ನು ಹಾಗೂ ಅಕ್ರಮ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಒಮ್ನಿ ಕಾರು ಮತ್ತು ದ್ವಿಚಕ್ರ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರೈತರಿಗೆ ಗುಡ್ ನ್ಯೂಸ್ !! ➤ ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ        

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.05. ಮಾರುಕಟ್ಟೆಯಲ್ಲಿ ಜೋಳದ ದರ ಕುಸಿತವಾಗಿದ್ದು, ಸರ್ಕಾರ ಮಧ್ಯ ಪ್ರವೇಶಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಿದ್ದು, ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆ ಯೋಜನೆಯಡಿ ಹೈಬ್ರಿಡ್ ಜೋಳ, ಬಿಳಿ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ಮುಂದಾಗಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಅನುಸಾರ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಅಂತಿಮ ಆದೇಶ ಹೊರ ಬೀಳಬೇಕಿದೆ. ಖರೀದಿ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ಸೂಚನೆ ನೀಡಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಜೋಳದ ಬೆಲೆ

ರೈತರಿಗೆ ಗುಡ್ ನ್ಯೂಸ್ !! ➤ ಬಿಳಿ ಜೋಳ ಖರೀದಿ ಮಿತಿ ಹೆಚ್ಚಳ ಸಾಧ್ಯತೆ         Read More »

ಕರ್ನಾಟಕ
Scroll to Top