News Kadaba

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                  

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32), ಜೆಪ್ಪು ನಿವಾಸಿ ರಜೇಮ್ ಯಾನೆ ರಾಫಿ(31) ಎಂದು ಗುರುತಿಸಲಾಗಿದೆ. ನಂತೂರು ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ಕಂಡು, ಸ್ಕೂಟರ್ ನಲ್ಲಿ ಬಂದ […]

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.03. ದೇಶದಲ್ಲಿ ಸದ್ಯದ ಕೋವಿಡ್‌ ಪರಿಸ್ಥಿತಿಯನ್ನು ಗಮನಿಸಿದರೆ ಎರಡನೇ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. ದೇಶದಲ್ಲಿ ಮೊದಲ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 134 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 2,582 ರಷ್ಟಿದೆ ಎಂದು ವರದಿಯಾಗಿದೆ. ದೇಶದಾದ್ಯಂತ

ಎರಡನೇ ಕೋವಿಡ್ ಬೂಸ್ಟರ್ ಡೋಸ್ ಪಡೆಯುವ ಅಗತ್ಯವಿಲ್ಲ ➤ ಆರೋಗ್ಯ ಸಚಿವಾಲಯ ಸ್ಪಷ್ಟನೆ Read More »

ಕರಾವಳಿ

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com .   ಹುಬ್ಬಳ್ಳಿ, ಜ. 03:  ಅಡುಗೆ ಅನಿಲ ಸೋರಿಕೆಯಿಂದಾಗಿ ಅಗ್ನಿ ಅಪಘಡ ಸಂಭವಿಸಿದ  ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದೆ. ಈ ಘಟನೆಯಿಂದ ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!           

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03. ದೆಹಲಿಯ ಸುಲ್ತಾನಪುರಿಯಲ್ಲಿ  ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದ್ದು, ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. ಮೃತಳಾದ ಯುವತಿ ಹಾಗೂ ಆಕೆಯ ಸ್ನೇಹಿತೆ ಹೋಟೆಲ್ ಒಂದರಲ್ಲಿ ಬರ್ತ್‌ಡೇ ಪಾರ್ಟಿಗೆಂದು ತೆರಳಿದ್ದರು ಎನ್ನಲಾಗಿದೆ. ಅಲ್ಲಿಂದ ಇಬ್ಬರೂ ಒಟ್ಟಿಗೆ ಸ್ಕೂಟಿಯಲ್ಲಿ ಬಂದಿದ್ದು, ಆಗ ಈ ಅಪಘಾತ ಸಂಭವಿಸಿದೆ. ಒಬ್ಬ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಕೆ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನೊಬ್ಬ

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕಿಗೆ ಬಸ್ಸು ಢಿಕ್ಕಿ ➤ವಿದ್ಯಾರ್ಥಿ ಮೃತ್ಯು..!

ನ್ಯೂಸ್ ಕಡಬ) newskadaba.com. ಕಟೀಲು,  ಜ. 03: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಹಿಂಬದಿ ಸವಾರ ಬಾಲಕ ಮೃತಪಟ್ಟ ಘಟನೆ ಕಟೀಲು ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಕಲ್ಲಂಜೆ ಶಾಲಾ ಸಮೀಪದ ನಿವಾಸಿ ಚರಣ್ (14) ಮೃತ ಬಾಲಕ. ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನವನ್ನು ಚರಣ್ ನಿಲ್ಲಿಸಿ ಲಿಫ್ಟ್ ಕೇಳಿದ್ದಾನೆ. ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡುತ್ತಿದ್ದಾಗ ಕಿನ್ನಿಗೋಳಿಯಿಂದ ಕಟೀಲು ಕಡೆಗೆ

ಬೈಕಿಗೆ ಬಸ್ಸು ಢಿಕ್ಕಿ ➤ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಈಜು ಬಾರದೆ ಮೂವರು ಯುವಕರು ನೀರುಪಾಲು

 (ನ್ಯೂಸ್ ಕಡಬ) newskadaba.com ರಾಣೆಬೆನ್ನೂರು, ಜ.03. ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲಾಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ವರದಿಯಾಗಿದೆ. ಮೃತಪಟ್ಟ ಯುವಕರನ್ನು ನವೀನ್ ಕುರಗುಂದ (20), ವಿಕಾಸ್ ಪಾಟೀಲ್ (20), ಹಾಗೂ ನೆಪಾಳ ಪ್ರೇಮ್ ಬೋರಾ (25) ಎಂದು ಗುರುತಿಸಲಾಗಿದೆ. ಈ ಯುವಕರು ಈಜು ಬಾರದೆ ನೀರುಪಾಲಾಗಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಬಂದು ನದಿಯಲ್ಲಿ ಶೋಧ ಕಾರ್ಯ ನಡೆಸಿ ವಿಕಾಸ ಎಂಬವರ ಮೃತದೇಹ

ಈಜು ಬಾರದೆ ಮೂವರು ಯುವಕರು ನೀರುಪಾಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಹುದ್ದೆಗೆ ರಾಜಿನಾಮೆ…!!!         

(ನ್ಯೂಸ್ ಕಡಬ) newskadaba.com ನವದೆಹಲಿ, ಜ.03.  ಮಾಜಿ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರೊಂದಿಗೆ ಮನಸ್ತಾಪ ಹೊಂದಿದ್ದ ಭಾರತ್‌ಪೇ ಸಿಇಒ ಸುಹೇಲ್ ಸಮೀರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಹೈಲ್ ಸಮೀರ್ ಅವರು ಭಾರತ್ ಪೇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ಕಾರ್ಯತಂತ್ರದ ಸಲಹೆಗಾರರಾಗಿ ಜನವರಿ 7, 2023 ರಿಂದ ಜಾರಿಗೆ ಬರುವಂತೆ ಕರ್ತವ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಕಂಪನಿಯ ಮಧ್ಯಂತರ ಸಿಇಒ ಆಗಿ ನೇಮಕಗೊಂಡಿರುವ ಪ್ರಸ್ತುತ CFO, ನಳಿನ್ ನೇಗಿಯವರ ಹಾದಿಯನ್ನು ಸುಗಮಗೊಳಿಸುತ್ತದೆ ಎಂದು

ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಹುದ್ದೆಗೆ ರಾಜಿನಾಮೆ…!!!          Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!!

(ನ್ಯೂಸ್ ಕಡಬ) newskadaba.com .   ಮೂಲ್ಕಿ, ಜ. 03:  ಬಸ್ ಹರಿದು ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮೂಲ್ಕಿಯ ಕಿನ್ನಿಗೋಳಿ ಬಳಿಯ ಉಲ್ಲಂಜೆಯಲ್ಲಿ ವರದಿಯಾಗಿದೆ. ಮೃತಬಾಲಕನನ್ನು ಉಲ್ಲಂಜೆಯ ನಿವಾಸಿ ಗಣೇಶ್ ಅವರ ಪುತ್ರ ಚರಣ್ (15) ಎಂದು ಗುರುತಿಸಲಾಗಿದೆ. ಈತ ಶ್ರೀದುರ್ಗಾಪರಮೇಶ್ವರಿ ದೇವಳದ ಪ್ರೌಢಶಾಲೆ 9ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಮೃತಬಾಲಕ ಶಾಲೆ ಬಿಟ್ಟುಮನೆಯತ್ತ ತೆರಳುವಾಗ ಸ್ಕೂಟರ್ ಸವಾರರೊಬ್ಬರಲ್ಲಿ ಲಿಫ್ಟ್ ಕೇಳಿದ್ದು, ಅವರೊಂದಿಗೆ ಸಾಗುವಾಗ ತಿರುವಿನಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ  ಬಿದ್ದಿದೆ. ಈ ವೇಳೆ

ಬಸ್ ಹರಿದು ವಿದ್ಯಾರ್ಥಿ ಮೃತ್ಯು..!!! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಗುಂಡಿಗೆ ಬಿದ್ದು ಆಟೋ ಪಲ್ಟಿ➤ ಸವಾರ ಬಚಾವ್

(ನ್ಯೂಸ್ ಕಡಬ) newskadaba.com, ಬೆಂಗಳೂರು.  ಜ. 03.  ನಗರದಲ್ಲಿನ ರಸ್ತೆ ಗುಂಡಿಗಳಿಂದಾಗಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಅನೇಕರು ತಮ್ಮ ಪ್ರಾಣವನ್ನು ಕಳೆದು ಕೊಂಡಿದ್ದಾರೆ. ಅಪಾರ ಜೀವ ಹಾನಿಯಾಗುತ್ತಿದ್ದರು  ಬಿಬಿಎಂಪಿ ಮಾತ್ರ ಸಂಪೂರ್ಣವಾಗಿ ರಸ್ತೆ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಡುವಲ್ಲಿ ವಿಫಲಗೊಂಡಿದೆ. ರಸ್ತೆ ಮಧ್ಯೆ ಇದ್ದ ಗುಂಡಿಗೆ ಬಿದ್ದ ಆಟೋವೊಂದು ಪಲ್ಟಿ ಘಟನೆ ನಗರದ ಬನ್ನೇರುಘಟ್ಟ ಹಾಗೂ ಅಂಜನಪುರ ರಸ್ತೆಯಲ್ಲಿ ನಡೆದಿದೆ. ಜನವರಿ 2ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಂಜನಪುರದ‌ 80 ಫೀಟ್ ರಸ್ತೆಯಲ್ಲಿ

ರಸ್ತೆ ಗುಂಡಿಗೆ ಬಿದ್ದು ಆಟೋ ಪಲ್ಟಿ➤ ಸವಾರ ಬಚಾವ್ Read More »

ಕರಾವಳಿ

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.comಕೊಪ್ಪಳ, ಜ.03. ಆಟೊವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಹಾಗೂ ಆರು ಮಂದಿ ಗಾಯಗೊಂಡ ಘಟನೆ ಕೊಪ್ಪಳ ಸಮೀಪದ ಒಜೋನಹಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಮೃತಪಟ್ಟವರನ್ನು ಅನ್ನಪೂರ್ಣಮ್ಮ (38) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗೌಂಡಿ ಕೆಲಸ ಮಾಡುವ ಕಾರ್ಮಿಕರ ಆಟೊದಲ್ಲಿ ತೆರಳುವಾಗ ಪ್ರಾಣಿಯೊಂದು ಅಡ್ಡ ಬಂದಿದ್ದರಿಂದ ಪಲ್ಟಿಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top