ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ.30. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಗುಜರಾತ್ ನ ಗಾಂಧಿನಗರದ ಸೆಕ್ಟರ್ 30 ರಲ್ಲಿರುವ ಹಿಂದೂ ಸ್ಮಶಾನದಲ್ಲಿ ತಾಯಿ ಹೀರಾಬೆನ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ವಿಧಿವಿಧಾನಗಳ ಪ್ರಕಾರ ನೆರವೇರಿಸಿದರು. ಪ್ರಧಾನಿ ಮೋದಿ ಹಾಗೂ ಅವರ ಕುಟುಂಬಸ್ಥರು ಮಾತ್ರವಲ್ಲದೆ, ಗುಜರಾತ್ ಮುಖ್ಯಮಂತ್ರಿ ಭೊಪೇಂದ್ರ ಪಟೇಲ್ ಕೂಡ ಗಾಂಧಿನಗರದಲ್ಲಿರುವ ಸ್ಮಶಾನದಲ್ಲಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಪ್ರಾಧಾನಿಯವರು ಪಶ್ಚಿಮ ಬಂಗಾಳದದಲ್ಲಿ ಇಂದು 7,800 ಕೋಟಿ ರಾಪಾಯಿಗಳ ಅಭಿವೃದ್ಧಿ […]
ತಾಯಿ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ Read More »
ರಾಷ್ಟ್ರೀಯ ನ್ಯೂಸ್




