ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ BSY
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19: 2ನೇ ಹಂತದ ಕರ್ನಾಟಕ ಅನ್ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ […]
ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ BSY Read More »
ಕರಾವಳಿ









