ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ ೩೩ ಗಂಟೆಯಲ್ಲೇ ಬೇಧಿಸಿ ಬಾಲಕನನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ ದ.ಕ. ಜಿಲ್ಲಾ ಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದಿಸುವ ಕಾರ್ಯಕ್ರಮವು ಸೋಮವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಡೆಯಿತು. ಪೊಲೀಸ್ ತಂಡವನ್ನು ಅಭಿನಂದಿಸಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಾಲಕ ಅನುಭವ್ ಅಪಹರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಬೇಧಿಸಲು ಪೊಲೀಸ್ ತಂಡ ಕರಾರುವಕ್ಕಾಗಿ, ಯೋಜನಾ ಬದ್ಧವಾಗಿ […]
ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ Read More »
ಕರಾವಳಿ









