News Kadaba

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12: ಮದುವೆ ಹಾಲ್ ನಲ್ಲಿ ಮಕ್ಕಳ ಕತ್ತಿನಿಂದ, ಮಹಿಳೆಯರ ಬ್ಯಾಗ್ ನಿಂದ ಚಿನ್ನಭಾರಣ ಕದಿಯುತ್ತಿದ್ದ ಮಹಿಳೆ ಈಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅತಿಥಿಯಾಗಿದ್ದಾಳೆ.   ಇತ್ತೀಚಿನ ದಿನಗಳಲ್ಲಿ ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಹಾಲ್ ನ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಹಾಲ್ ಮಾಲೀಕರು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಗುರುವಾರ ಪಾಣೆಮಂಗಳೂರಿನ […]

ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇಬ್ಬರು ಬೈಕ್ ಕಳ್ಳರು ಅರೇಷ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12: ಕಳವುಗೈದ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.   ಸ್ಥಳೀಯ ನಿವಾಸಿಗಳಾದ  ಮೊಹಮ್ಮದ್ ಸಫ್ವಾನ್, ಸೈಫುಲ್ಲಾ ಫರಾಜ್ ಬಂಧಿತರು. ಪಾಂಡೇಶ್ವರ ಠಾಣಾ ಉಪ ನಿರೀಕ್ಷಕ ಅನಂತ ಮುರ್ಡೇಶ್ವರ್ ಸಿಬ್ಬಂದಿಯೊಂದಿಗೆ ರೌಂಡ್ಸ್ ಮಾಡುತ್ತಿದ್ದಾಗ ಬೆಳಗಿನ ಜಾವ 3 ಗಂಟೆ ವೇಳೆಗೆ ಮಂಗಳೂರು ದಕ್ಷಿಣ ದಕ್ಕೆಯಲ್ಲಿ ಬೈಕ್ ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿಗಳ ಸಹಿತ ಬೈಕ್‌ನ್ನು ವಶ ಪಡಿಸಿರುವ ಪೊಲೀಸರು, ಪ್ರಕರಣ ದಾಖಲಿಸಿದ್ದು, ಬೈಕ್‌ನ್ನು ಸುರತ್ಕಲ್ ಬಳಿ

ಮಂಗಳೂರು: ಇಬ್ಬರು ಬೈಕ್ ಕಳ್ಳರು ಅರೇಷ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು :ರಸ್ತೆ ಬದಿ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12: ರಸ್ತೆ ಬದಿ ದನದ ಕಿವಿಯ ಭಾಗ ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪುತ್ತೂರಿನ ಕೊಡಿಪ್ಪಾಡಿ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ಪುತ್ತೂರು ಎಸ್ ಐ ಜಂಬೂರಾಜ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ತಪ್ಪಿತಸ್ಥರನ್ನು ತಕ್ಷಣ ಬಂಧಿಸದೇ ಹೋದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು, ಗೋ ಭಕ್ಷಕರಿಗೆ

ಪುತ್ತೂರು :ರಸ್ತೆ ಬದಿ ಪ್ಲಾಸ್ಟಿಕ್ ಚೀಲದಲ್ಲಿ ದನದ ಮಾಂಸ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೂರು ವರುಷದ ಪ್ರೀತಿಗೆ ಮನೆಯವರಿಂದ ಸಮ್ಮತಿ ➤ ಆದರೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ.?!!

(ನ್ಯೂಸ್ ಕಡಬ) newskadaba.com ಉಡುಪಿ, ಡಿ.11: ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕನ ಜೊತೆ ಇನ್ನೇನು ಹಸಮಣೆಗೇರಬೇಕಾಗಿದ್ದ ಯುವತಿ ಬಾವಿಗೆ ಹಾರಿ ಅತ್ಮಹತ್ಯೆಗೆ ಶರಣಾಗಿದ್ದಾಳೆ.ಉಡುಪಿ ಜಿಲ್ಲೆಯ ಅಮಾವಸ್ಯೆಬೈಲ್ ಬಳಿಯ ಹುಣೆಸೆಮನೆಯ ಜಡ್ಡಿನಗುಡ್ಡೆಯ ಇಪ್ಪತ್ತೊಂದು ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ.ದಿವ್ಯಾ ಬಿ ಕಾಂ ಅಂತಿಮ ವರ್ಷದ ಕಲಿಯುತ್ತಿದ್ದು ಕಳೆದ ಮೂರು ವರ್ಷಗಳಿಂದ ಹತ್ತಿರದ ಸಂಬಂಧಿ ಯುವಕನನ್ನು ಪ್ರೀತಿಸುತ್ತಿದ್ದಳು. ಇಬ್ಬರ ಮನೆಯಲ್ಲಿಯೂ ಪ್ರೀತಿಗೆ ಒಪ್ಪಿಗೆ ಇತ್ತು.ಸದ್ಯದಲ್ಲೇ ಇಬ್ಬರ ಮದುವೆ ನೆರವೇರಿಸುವುದಾಗಿ ಮನೆಯ ಹಿರಿಯರು ನಿಶ್ಚಯಿಸಿದ್ದರು.ಅದ್ರೆ ಏಕಾಏಕಿ ಕಾಲೇಜಿನಿಂದ ಬಂದ ದಿವ್ಯಾ

ಮೂರು ವರುಷದ ಪ್ರೀತಿಗೆ ಮನೆಯವರಿಂದ ಸಮ್ಮತಿ ➤ ಆದರೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ.?!! Read More »

ಕರಾವಳಿ

ಕಡಬ, ಪೂತ್ತೂರು ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಡಿ.11: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಡಿ.11 ರ ಇಂದು ಆರೊಗ್ಯ ಇಲಾಖೆಯ ವರದಿಯಂತೆ ತಲಾ ಒಂದೊಂದು ಕೊರೋನಾ ಪ್ರಕರಣ ವರದಿಯಾಗಿದೆ. ಪಡುವನ್ನೂರಿನ 35 ವರ್ಷದ ವ್ಯಕ್ತಿ ಹಾಗೂ ಕಡಬ ತಾಲೂಕಿನ ಐತ್ತೂರು ನಿವಾಸಿ 60 ವರ್ಷದ ಮಹಿಳೆಯಲ್ಲಿ ಕೊರೋನಾ ಸೊಂಕು ದೃಢಗೊಂಡಿದೆ.    

ಕಡಬ, ಪೂತ್ತೂರು ತಾಲೂಕಿನಲ್ಲಿ ಇಂದಿನ ಕೊರೋನಾ ಆಪ್ ಡೇಟ್ Read More »

ಕರಾವಳಿ

ಮೈಸೂರು-ಮಂಗಳೂರಿಗೆ ವಿಮಾನಯಾನ ಆರಂಭ ➤ಸಂಸದ ಪ್ರತಾಪ್ ಸಿಂಹ ರಿಂದ ಹಸಿರು ನಿಶಾನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಚಾಲನೆ ದೊರೆತ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. ಇನ್ನು ಮೈಸೂರಿನಿಂದ ಮಂಗಳೂರಿಗೆ 33 ಟಿಕೆಟ್ ಬುಕ್ ಆಗಿದ್ದು, 23 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.ಬುಧವಾರ, ಶುಕ್ರವಾರ, ಶನಿವಾರ, ಭಾನುವಾರ ಮಾತ್ರ ಈ ವಿಮಾನ ಹಾರಾಡಲಿದೆ. ಬೆಳಿಗ್ಗೆ 11.20 ಗಂಟೆಗೆ ಮೈಸೂರಿನಿಂದ ಹೊರಡುವ ವಿಮಾನವು ಮಧ್ಯಾಹ್ನ 12.30 ಗಂಟೆಗೆ ಮಂಗಳೂರು ತಲುಪಲಿದೆ. ಅದರಂತೆ,

ಮೈಸೂರು-ಮಂಗಳೂರಿಗೆ ವಿಮಾನಯಾನ ಆರಂಭ ➤ಸಂಸದ ಪ್ರತಾಪ್ ಸಿಂಹ ರಿಂದ ಹಸಿರು ನಿಶಾನೆ Read More »

ಕರಾವಳಿ, ಕರ್ನಾಟಕ

ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.11: ತಮ್ಮ ಅಭಿನಯ ಹಾಗೂ ಸರಳ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಡಾ. ವಿಷ್ಣುವರ್ಧನ್​​ ಕನ್ನಡಿಗರ ಪಾಲಿನ ಆರಾಧ್ಯ ದೈವ. ಸಾಹಸಸಿಂಹ, ಕೋಟಿಗೊಬ್ಬ, ಅಭಿನಯ ಭಾರ್ಗವ, ದಾದಾ ಎಂದೆಲ್ಲಾ ಪ್ರೀತಿಯಿಂದ ಕರೆಸಿಕೊಳ್ಳುವ ಡಾ. ವಿಷ್ಣುವರ್ಧನ್ ರವರ ಬಗ್ಗೆತೆಲುಗು ನಟನೊಬ್ಬ ವಿಷ್ಣುವರ್ಧನ್ ವ್ಯಕ್ತಿತ್ವದ ಬಗ್ಗೆ ನೀಚವಾಗಿ ಮಾತನಾಡಿರುವುದು ಕನ್ನಡಿಗರನ್ನು ಕೆಣಕಿದೆ. ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ವಿಜಯ್ ರಂಗರಾಜು ಎಂಬಾತ, ಸಂದರ್ಶನವೊಂದರಲ್ಲಿ ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾನೆ.

ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ Read More »

ಕರ್ನಾಟಕ, ಸಿನಿಮಾ

ಅನ್ನಭಾಗ್ಯ ಪಡಿತರದಾರರೇ ಎಚ್ಚರ ➤ ನೀವೇನಾದ್ರು ನಿಮ್ಮ ರೇಷನ್​ ಮಾರಿದ್ರೆ ಕಾರ್ಡ್ ರದ್ದು.!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.11: ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ.ಆಹಾರ ಇಲಾಖೆ ಈ ನೂತನ ಆದೇಶ ಜಾರಿಗೆ ತಂದಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್‌ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ

ಅನ್ನಭಾಗ್ಯ ಪಡಿತರದಾರರೇ ಎಚ್ಚರ ➤ ನೀವೇನಾದ್ರು ನಿಮ್ಮ ರೇಷನ್​ ಮಾರಿದ್ರೆ ಕಾರ್ಡ್ ರದ್ದು.! Read More »

ಕರ್ನಾಟಕ

ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಲು ಸಿಎಂಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡುವ ಪ್ರಸ್ತಾವವನ್ನು ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ಕರಾವಳಿಯ ಶಾಸಕರುಗಳು ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಮಾಡಿದರು. ಗುರುವಾರ ಬೆಳಿಗ್ಗೆ ಮುಖ್ಯಮಂತ್ರಿಗಳನ್ನ ಭೇಟಿಯಾದ ನಿಯೋಗದಲ್ಲಿ ಶಾಸಕರಾದ ಸುನೀಲ್ ಕುಮಾರ್, ಡಾ.ವೈ ಭರತ್ ಶೆಟ್ಟಿ, ರಘುಪತಿ ಭಟ್, ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಹರೀಶ್ ಪೂಂಜಾ,

ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಲು ಸಿಎಂಗೆ ಮನವಿ Read More »

ಕರಾವಳಿ

ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕೃಷ್ಣ ಪುಣಚ ಅಧಿಕಾರಿಗಳ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನು ಆರೋಗ್ಯಾಧಿಕಾರಿ ನನ್ನ ಸಾವಿಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎಂದು ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. “ನನಗೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬಿಟ್ಟೋ ಪ್ರತಿದಿನ ಅನಗತ್ಯವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಜೊತೆಗೆ ಕಚೇರಿಯ ಸಿಬ್ಬಂದಿ ಇಕ್ಬಾಲ್ ಕೂಡ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ನಾನು ಬಂಟ್ವಾಳ ಪುರಸಭೆಗೆ 5 ತಿಂಗಳ

ಬಂಟ್ವಾಳ :ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯಾಧಿಕಾರಿ ಸ್ಥಿತಿ ಗಂಭೀರಾ Read More »

ಕರಾವಳಿ
Scroll to Top