ನೂಜಿಬಾಳ್ತಿಲದ ಸಮಕ್ತ್ ಜೈನ್ ಅವರಿಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ. 05: ಭಾರತೀಯ ಜೈನ್ ಮಿಲನ್ ವಲಯ 8ರ ಅನಂತಪಾರ್ಶ್ವ ಜೈನ್ ಮಿಲನ್ ಕುಪ್ಪೆಪದವು ಶಾಖೆ ಮಂಗಳೂರು ಇದರ ಮಾಸಿಕ ಸಭೆಯಲ್ಲಿ ಕನ್ನಡ ಸಾರಸ್ವತ ಲೋಕದ ಉದಯೋನ್ಮುಖ ಯುವಪ್ರತಿಭೆಯಾಗಿ ರಾಜ್ಯ ಅಂತರ್ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಹಾಗೂ ಜಿನ ಭಜನೆಗಳ ರಚನೆಗಾರನಾಗಿರುವ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹೊಸಂಗಡಿ ಬಸದಿ ಸಮ್ಯಕ್ತ್ ಎಚ್. ಜೈನ್ ಅವರನ್ನು ಜೈನ ಧರ್ಮದ ಹೆಮ್ಮೆಯ ಬಾಲ ಪ್ರತಿಭೆ ಎಂದು ಗೌರವಿಸಿ ಸನ್ಮಾನಿಸಲಾಯಿತು. ಸಭೆಯು ಕುಪ್ಪೆಪದವು ಪದ್ಮಪ್ರಸಾದ್ ಅವರ […]
ನೂಜಿಬಾಳ್ತಿಲದ ಸಮಕ್ತ್ ಜೈನ್ ಅವರಿಗೆ ಸನ್ಮಾನ Read More »
ಕರಾವಳಿ









