News Kadaba

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಸಿದ್ದಾರೆ. ಉಗ್ರರ ಪರ ಗೋಡೆಯಲ್ಲಿ ಬರೆದ ಶಂಕಿತನ‌ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಚರಣೆ ನಡೆಸಿದ ಮಂಗಳೂರು ಕದ್ರಿ ಠಾಣೆ ಪೊಲೀಸರು ಮಹಮ್ಮದ್ ನಝೀರ್ ಎಂಬಾತನನ್ನ ಅರೆಸ್ಟ್ ಮಾಡಿದ್ದಾರೆ. ಬಂಧಿತನಾದ ಈತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದವನು ಎಂದು ತಿಳಿದು ಬಂದಿದೆ. ಮೊಬೈಲ್ ಟವರ್ ಲೊಕೇಶನ್ ಆಧಾರದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  

ಮಂಗಳೂರಿನಲ್ಲಿ ವಿವಾದಿತ ಗೋಡೆ ಬರಹ ಪ್ರಕರಣ ➤ ಓರ್ವ ಆರೋಪಿ ನಝೀರ್ ಮುಹಮ್ಮದ್ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 03: ಬಂಟ್ವಾಳ ತಾಲೂಕಿನ ಬೆಂಜನಪದವು ಸಮೀಪದ ಕಲ್ಪನೆ ತಿರುವು ಬಳಿ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮೂರು ದಿನದ ಹಸುಗೂಸು ಮೃತಪಟ್ಟಿದ್ದು, ಚಾಲಕ ಸಹಿತ ಇಬ್ಬರು ಮಹಿಳೆಯರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ನಡೆದಿದೆ.     ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಗುರುಪುರ ಕೈಕಂಬ ಮೂಲದ ಉಮೈರಾ ಎಂಬವರು ಮೂರು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಕಳೆದ ದಿನ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಕಡೆ

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ➤ ಮೂರು ದಿನದ ಹೆಣ್ಣು ಹಸುಗೂಸು ಮೃತ್ಯು Read More »

ಕರಾವಳಿ

ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ

(ನ್ಯೂಸ್ ಕಡಬ) newskadaba.com ರಾಯಚೂರು ಡಿ. 03: ಕೃಷ್ಣ ನದಿಗೆ ನೀರು ಕುಡಿಯಲು ಹೋದ ಬಾಲಕನನ್ನು ಮೊಸಳೆ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.ಬುಧವಾರದಂದು ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಕೃಷ್ಣ ನದಿ ದಂಡೆಯತ್ತ ಹೋಗಿದ್ದ. ಮಧ್ಯಾಹ್ನದ ವೇಳೆ ಗೆಳೆಯರು ಎಲ್ಲ ಗೆಳೆಯರು ಸೇರಿಕೊಂಡು ಊಟ ಮಾಡಿದ್ದಾರೆ. ಊಟ ಮಾಡಿದ ಬಳಿಕ ಬಾಯಾರಿಕೆಯಾದ ಹಿನ್ನೆಲೆ ಕೃಷ್ಣ ನದಿಯಲ್ಲಿ ನೀರು‌ ಕುಡಿಯಲು ಮಲ್ಲಿಕಾರ್ಜುನ ನೀರಿಗೆ ಇಳಿದಿದ್ದಾನೆ. ಈ

ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ Read More »

ಕರ್ನಾಟಕ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 03: ಉಡುಪಿ ಜಿಲ್ಲೆಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸುನಿಲ್ ಎಂದು ಗುರುತಿಸಲಾಗಿದೆ.     ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹಿಂದಿರುಗುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸುನೀಲ್ ರವರು ಬಸ್ಸಿನ ಚಕ್ರಕ್ಕೆ ಸಿಲುಕಿ ಧಾರುಣವಾಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ

ಉಡುಪಿ: ಭೀಕರ ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 03: ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಂಜನಾಡಿ ಕುಚ್ಚಿಗುಡ್ಡೆ ನಿವಾಸಿ ಫೈಝಲ್ ಅವರ ಪುತ್ರ ಹಾತಿಮ್ ಎಂದು ಗುರುತಿಸಲಾಗಿದೆ.     ಎಸ್ಪಿ ಬಿ. ಎಮ್. ಲಕ್ಷೀಪ್ರಸಾದ್ ಅವರ ನಿದೇಶನದಂತೆ ಸಂಪ್ಯ ಎ.ಎಸ್ಪಿ ಲಖನ್ ಸಿಂಗ್ ಯಾದವ್ ಮತ್ತು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಂತೆ ಸಂಪ್ಯ ಎಸ್.ಐ ಉದಯರವಿ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ

ಪುತ್ತೂರು: ಅಕ್ರಮ ಗಾಂಜಾ ಸಾಗಾಟ ➤ ಕಿರಾತಕ ಆರೋಪಿ ಪೊಲೀಸರ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬದಿಯಡ್ಕ: ಡಿ.23ಕ್ಕೆ ವಿವಾಹ ನಿಗದಿಯಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಬದಿಯಡ್ಕ ಡಿ. 03: ಡಿಸೆಂಬರ್ 23ರಂದು ವಿವಾಹ ನಿಗದಿಯಾಗಿದ್ದ ಬದಿಯಡ್ಕ ನಿವಾಸಿಯೋರ್ವರು ಬೆಂಗಳೂರಿನಲ್ಲಿ ಅಪಘಾತ ಸಂಭವಿಸಿ ಮೃತಪಟ್ಟ ಘಟನೆ ನಡೆದಿದೆ. ಬದಿಯಡ್ಕ ಕರಿಂಬಿಲ ನಿವಾಸಿ ಪ್ರವೀಣ್ ಕುಮಾರ್ ಪ್ರಭು (29) ಮೃತ ದುರ್ದೈವಿ. ಪ್ರವೀಣ್ ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಇಲೆಕ್ಟ್ರಿಕಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ತಿಳಿದು ಬಂದಿದೆ. ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ

ಬದಿಯಡ್ಕ: ಡಿ.23ಕ್ಕೆ ವಿವಾಹ ನಿಗದಿಯಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು Read More »

ಕರಾವಳಿ

ದ.ಕ ಗ್ರಾ.ಪಂ.ಚುನಾವಣೆ ಹಿನ್ನೆಲೆ ➤ ಶಸ್ತ್ರಾಸ್ತ್ರ ಡೆಪಾಸಿಟ್ ಇಡಲು ದ.ಕ. ಡಿಸಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 03: ದ.ಕ. ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27ರಂದು ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿರುವುದರಿಂದ ಪರವಾನಿಗೆ ಶಸ್ತ್ರಾಸ್ತ್ರ ಹೊಂದಿರುವವರು ಸಮೀಪದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ

ದ.ಕ ಗ್ರಾ.ಪಂ.ಚುನಾವಣೆ ಹಿನ್ನೆಲೆ ➤ ಶಸ್ತ್ರಾಸ್ತ್ರ ಡೆಪಾಸಿಟ್ ಇಡಲು ದ.ಕ. ಡಿಸಿ ಸೂಚನೆ Read More »

ಕರಾವಳಿ

ಮಂಗಳೂರು :ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಸುಳ್ಯದಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡ ಆರೋಪಿಯ ಮಾಹಿತಿ ನೀಡಿದವರಿಗೆ 2 ಲಕ್ಷ ರೂ. ನಗದು ಬಹುಮಾನವನ್ನು ಕೇರಳ ಪೊಲೀಸ್ ಮಹಾನಿರ್ದೇಶಕರು ಘೋಷಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್ ಅಜೀಜ್ (33) ಎಂಬ ಆರೋಪಿ ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಮತ್ತು ಲೂಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಈತನನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ

ಮಂಗಳೂರು :ಆರೋಪಿಯ ಸುಳಿವು ಕೊಟ್ಟವರಿಗೆ 2 ಲಕ್ಷ ಬಹುಮಾನ Read More »

ಕರಾವಳಿ

ಕಡಬದಲ್ಲಿ ಇಂದು ಶೂನ್ಯ ಕೊರೋನಾ

(ನ್ಯೂಸ್ ಕಡಬ) newskadaba.com ಕಡಬ, ಡಿ. 02: ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ ಇಂದು ಶೂನ್ಯ ಕೊರೋನಾ.     ಆದರೇ ಪುತ್ತೂರು ತಾಲೂಕಿನಲ್ಲಿ ಇಂದು 2 ಮಂದಿಗೆ ಕೊರೋನಾ ಪತ್ತೆಯಾಗಿದೆ. ಬನ್ನೂರಿನ 43 ವರ್ಷದ ವ್ಯಕ್ತಿ, ಬೆಟ್ಟಂಪಾಡಿಯ 32 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ.  

ಕಡಬದಲ್ಲಿ ಇಂದು ಶೂನ್ಯ ಕೊರೋನಾ Read More »

ಕರಾವಳಿ

ಮಂಗಳೂರು ಬೋಟ್ ದುರಂತ: ಉಳಿದ ಮೂವರ ಶವವೂ ಪತ್ತೆ ➤ ಸಚಿವರಿಂದ ಮೃತದೇಹಗಳ ಅಂತಿಮ ದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಇಂದು ಮತ್ತೆ ಕಾರ್ಯಾಚರಣೆ ಪ್ರಾರಂಬಿಸಿದ ಬಳಿಕ ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ರ ಶವವು ಪತ್ತೆಯಾಗಿತ್ತು. ಮಧ್ತಾಹ್ನ ದ ವೇಳೆಗೆ ಜಿಯಾವುಲ್ಲಾ ಮತ್ತು ಹಸೈನಾರ್ ರವರ ಶವ ಪತ್ತೆಯಾಗಿದೆ. ಈ ಮೂಲಕ ಕೋಸ್ಟ್ ಗಾರ್ಡ್ ಹಾಗೂ ಮೀನುಗಾರಿಕಾ ಇಲಾಖೆಯ ಜಂಟಿ ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಮೃತರೆಲ್ಲರೂ ಬೊಕ್ಕಪಟ್ಟ ಹಾಗೂ ಬೋಳಾರು ನಿವಾಸಿಗಳಾಗಿದ್ದು, ಇದೀಗಾ ಶವಗಳನ್ನು ವೆನ್ ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ‘ಶ್ರೀರಕ್ಷಾ’ ಹೆಸರಿನ

ಮಂಗಳೂರು ಬೋಟ್ ದುರಂತ: ಉಳಿದ ಮೂವರ ಶವವೂ ಪತ್ತೆ ➤ ಸಚಿವರಿಂದ ಮೃತದೇಹಗಳ ಅಂತಿಮ ದರ್ಶನ Read More »

ಕರಾವಳಿ
Scroll to Top