ಕೋಡಿಂಬಾಳ: ಶಾಸಕ ಎಸ್ ಅಂಗಾರರವರಿಂದ ಮೂರಾಜೆ-ಪಟ್ನ-ಬೇರಿಕೆ ರಸ್ತೆ ಕಾಂಕ್ರೀಟಿಕರಣ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಕೋಡಿಂಬಾಳ ನ. 27: ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಅಂಗಾರ ರವರು ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಂಡ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮೂರಾಜೆ-ಪಟ್ನ-ಬೇರಿಕೆ ಮೂಲಕ ಕೋಡಿಂಬಾಳ ಸಂಪರ್ಕಿಸುವ ರಸ್ತೆಯನ್ನು ಕಳೆದ ದಿನ ಉದ್ಘಾಟಿಸಿದರು. ಬಳಿಕ ಮಾತನಡಿದ ಶಾಸಕ ಎಸ್ ಅಂಗಾರ ರವರು ರಸ್ತೆ ಅಭಿವೃದ್ಧಿಗೆ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಇನ್ನಷ್ಟು ರಸ್ತೆಗಳು ಮೇಲ್ದರ್ಜೆರುವ ಮೂಲಕ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು. ಇನ್ನು […]
ಕೋಡಿಂಬಾಳ: ಶಾಸಕ ಎಸ್ ಅಂಗಾರರವರಿಂದ ಮೂರಾಜೆ-ಪಟ್ನ-ಬೇರಿಕೆ ರಸ್ತೆ ಕಾಂಕ್ರೀಟಿಕರಣ ಉದ್ಘಾಟನೆ Read More »
ಕರಾವಳಿ









