ಪುತ್ತೂರು:ಪಿಕ್ ಅಪ್ ಜೀಪು ಮತ್ತು ಆ್ಯಕ್ಟೀವಾ ನಡುವೆ ಢಿಕ್ಕಿ
(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಪುತ್ತೂರು-ಉಪ್ಪಿನಂಗಡಿ ರಸ್ತೆಯ 34 ನೇ ನೆಕ್ಕಿಲಾಡಿ ಗ್ರಾಮದಲ್ಲಿ ಮರಳು ಸಾಗಾಟದ ಪಿಕ್ ಅಪ್ ಜೀಪು ಹಾಗೂ ಆ್ಯಕ್ಟೀವಾ ನಡುವೆ ಢಿಕ್ಕಿ ಹೊಡೆದಿದ್ದು, ಆ್ಯಕ್ಟೀವಾ ಸವಾರ ಗಾಯಾಗೊಂಡ ಘಟನೆ ಇಂದು ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಯು.ಜಿ.ರಾಧಾರವರೆಂದು ಗುರುತಿಸಲಾಗಿದೆ. ಯು.ಜಿ ರಾಧಾರವರು ಶಾಲೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ಶಾಸಕ ಸಂಜೀವ ಮಠಂದೂರುರವರ ಜೊತೆ ಮಾತಾನಾಡಲು ಉಪ್ಪಿನಂಗಡಿಗೆ ತೆರಳಿದ್ದ ವೇಳೆ ಈ ಘಟನೆ ನಡೆದಿತ್ತು. ಢಿಕ್ಕಿಯ ರಭಸಕ್ಕೆ ಕೈ ಕಾಲು ಗಾಯವಾಗಿದ್ದು, […]
ಪುತ್ತೂರು:ಪಿಕ್ ಅಪ್ ಜೀಪು ಮತ್ತು ಆ್ಯಕ್ಟೀವಾ ನಡುವೆ ಢಿಕ್ಕಿ Read More »
ಕರಾವಳಿ









