ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ
(ನ್ಯೂಸ್ ಕಡಬ) newskadaba.com ಉಡುಪಿ ನ. 20: ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿದೆ. ಈ ನಿರ್ಧಾರವನ್ನು ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಸ್ವಾಗತಿಸಿದ್ದಾರೆ. ಮನವಿಗೆ ಸ್ಪಂದಿಸಿ, ಮೀನುಗಾರರ ಬಗ್ಗೆ ತಮ್ಮ ಕಾಳಜಿಯನ್ನು ಪ್ರದರ್ಶಿಸಿದ […]
ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ Read More »
ಕರಾವಳಿ









