ಕಾರ್ಕಳ: ಕಂಠಸಿರಿಯಲ್ಲಿ ಕೊರಗಜ್ಜನ ಹಾಡು ಹಾಡಿ ಸೂಪರ್ ಹಿಟ್ ಆದ ಪುಟ್ಟ ಬಾಲಕ
(ನ್ಯೂಸ್ ಕಡಬ) newskadaba.com ಕಾರ್ಕಳ, ನ.10: ಕೊರಗಜ್ಜ ದೈವವನ್ನು ಸ್ತುತಿಸುವ ಕಂಠಸಿರಿಯಲ್ಲಿ ಹಾಡು ಹಾಡಿ ಸೂಪರ್ ಹಿಟ್ ಎಂದು ಹೆಸರು ಗಳಿಸಿದ ಕಾರ್ಕಳ ಹಿರ್ಗಾನದ ಬಾಲಕ ಕಾರ್ತಿಕ್ ರವರ ಹಾಡು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಈ ಪುಟ್ಟ ಬಾಲಕನಿಗೆ ಜಾರಿಕಟ್ಟೆ ಶ್ರೀ ಕೊರಗಜ್ಜ ಕೊರಗ ಪಂಜುರ್ಲಿ ದೈವಸ್ಥಾನದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಸನ್ಮಾನ ಕಾರ್ಯಕ್ರಮವು ನಡೆಯಿತು. ಈತನ ಹಾಡಿನ ವೆಬ್ ಸೈಟ್ ನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಯವರು ಬಿಡುಗಡೆಗೊಳಿಸಿದರು. […]
ಕಾರ್ಕಳ: ಕಂಠಸಿರಿಯಲ್ಲಿ ಕೊರಗಜ್ಜನ ಹಾಡು ಹಾಡಿ ಸೂಪರ್ ಹಿಟ್ ಆದ ಪುಟ್ಟ ಬಾಲಕ Read More »
ಕರಾವಳಿ









