ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರುಪಾಲಾದ ನವ ಜೋಡಿ.!
(ನ್ಯೂಸ್ ಕಡಬ) newskadaba.com ಮೈಸೂರು ನ. 10: ಪ್ರೀ ವೆಡ್ಡಿಂಗ್ ಪೋಟೋ ಶೂಟ್ ಮಾಡಿಸಲು ಹೋದ ಇಬ್ಬರು ನವ ಜೋಡಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಮೈಸೂರಿನಲ್ಲಿ ಕಳೆದ ದಿನ ನಡೆದಿದೆ. ತಲಕಾಡಿನ ಮುಡುಕುತೊರೆ ಗ್ರಾಮದ ಬಳಿಯ ಕಾವೇರಿ ನದಿಯಲ್ಲಿ ತೆಪ್ಪದ ಮೇಲೆ ನಿಂತು ಪೋಟೋ ಶೂಟ್ ಮಾಡುತ್ತಿದ್ದಾಗ, ಆಯತಪ್ಪಿ ನದಿಗೆ ಬಿದ್ದ ನವಜೋಡಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಚಂದ್ರ ಹಾಗೂ ಶಶಿಕಲಾ ಸಾವನ್ನಪ್ಪಿದವರು. ಕ್ಯಾತಮಾರನಹಳ್ಳಿ ನಿವಾಸಿಗಳಾದ ಚಂದ್ರು ಹಾಗೂ ಶಶಿಕಲಾ ಇದೇ ನವೆಂಬರ್ 22 ರಂದು […]
ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ನೀರುಪಾಲಾದ ನವ ಜೋಡಿ.! Read More »
ಕರ್ನಾಟಕ









