ಬಂಟ್ವಾಳದಲ್ಲಿ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ ➤ ಮತ್ತಿಬ್ಬರ ಆರೋಪಿಗಳ ಅರೆಸ್ಟ್
(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 06: ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ಮಾಡಿದ್ದಾರೆ. ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಕಳೆದ ದಿನ ತೊಕ್ಕೊಟ್ಟು […]
ಬಂಟ್ವಾಳದಲ್ಲಿ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ ➤ ಮತ್ತಿಬ್ಬರ ಆರೋಪಿಗಳ ಅರೆಸ್ಟ್ Read More »
ಕರಾವಳಿ, ಕ್ರೈಮ್ ನ್ಯೂಸ್









