ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು
(ನ್ಯೂಸ್ ಕಡಬ) newskadaba.com ಸುಳ್ಯ, ನ. 03. ಪಿಕಪ್ ವಾಹನದಲ್ಲಿ ಕೆಲವರು ಕಸವನ್ನು ತುಂಬಿಸಿಕೊಂಡು ಬಂದು ಅದನ್ನು ಉಬರಡ್ಕದ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಎಸೆಯುತ್ತಿದ್ದುದನ್ನು ಗಮನಿಸಿದ ಊರವರು ಪಿಕಪ್ ನವರನ್ನು ವಿಚಾರಿಸಿ ಎಚ್ಚರಿಕೆಯ ಕರೆ ನೀಡಿ ರಸ್ತೆ ಬದಿ ಹಾಕಿದ್ದ ಕಸವನ್ನು ಹೆಕ್ಕಿಸಿ ಹಿಂತಿರುಗಿಸಿ ಕಳುಹಿಸಿದ ಘಟನೆ ನಡೆದಿದೆ. ಈ ಪಿಕಪ್ ವಾಹನವು ಅಸ್ಮಾಸ್ ಕನ್ ಸ್ಟ್ರಕ್ಷನ್ ಪ್ರೈವೇಟ್ (ಲಿ.)ಸೇರಿದ್ದಾಗಿದ್ದು, ಉಬರಡ್ಕ ಮಿತ್ತೂರು ಗ್ರಾಮದ ಬಳ್ಳಡ್ಕ ಬಳಿಯ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಸುಳ್ಯದಿಂದ […]
ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು Read More »
ಕರಾವಳಿ, ಕರ್ನಾಟಕ









