News Kadaba

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಅ. 30: ಪಡುಬಿದ್ರಿಯ ನಡ್ಸಾಲು ಗ್ರಾಮದ ನಿವಾಸಿ ಆಟೋ ಚಾಲಕನಾಗಿದ್ದ ಎಮ್ ಸತೀಶ್ ಪೂಜಾರಿ (58) ಎಂಬುವರು ಆತ್ಮಹ್ಯೆಗೆ ಶರಣಾಗಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕ ನಾಗಿದ್ದ ಇವರು  ಕೊರೊನಾ ಕಾರಣದಿಂದ ದುಡಿಮೆ ಇಲ್ಲದೆ ಸಾಲವನ್ನು ಮರುಪಾವತಿಸಲು ಆಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಅ.27ರ ಮಂಗಳವಾರದಂದು ಸುಮಾರು 11.00 ಗಂಟೆ ಸಮಯಕ್ಕೆ ಪಡುಬಿದ್ರಿ ಕಾಮತ್‌ ಪೆಟ್ರೋಲ್ ಬಂಕ್ ಬಳಿ ವಿಷ ಸೇವಿಸಿದ್ದರು. ಬಳಿಕ ವಿಷ ಸೇವಿಸಿರುವ ಬಗ್ಗೆ […]

ಪಡುಬಿದ್ರಿ: ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್

(ನ್ಯೂಸ್ ಕಡಬ) newskadaba.com ಮುಂಬೈ ಅ. 30: ಬಹುಭಾಷಾ ನಟಿ ಕಾಜಲ್​ ಅಗರ್​ವಾಲ್​ ಇಂದು ಹಸೆಮಣೆ ಏರಲಿದ್ದಾರೆ. ಬಹುಕಾಲದ ಗೆಳೆಯ ಗೌತಮ್​ ಕಿಚ್ಲು ಜೊತೆ ಕಾಜಲ್‌ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.ಮದುವೆ ನಂತರವೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವುದಾಗಿ ಅವರು ಭರವಸೆ ನೀಡಿದ್ದಾರೆ.   ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿರುವ ಕಾಜಲ್​, ಉದ್ಯಮಿ ಗೌತಮ್​ ಕಿಚ್ಲು ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಹರಿದಾಡುತ್ತಿತ್ತು. ಕೆಲವೇ ದಿನಗಳ ಹಿಂದೆ ಅವರು ತಮ್ಮ ಮದುವೆ ಸುದ್ದಿಯನ್ನು ಅನೌನ್ಸ್​ ಮಾಡಿದ್ರು. ಈಗಾಗಲೇ ಮೆಹೆಂದಿ ಹಾಗೂ

ಇಂದು ಹಸೆಮಣೆ ಏರಲಿದ್ದಾರೆ ನಟಿ ಕಾಜಲ್ ಅಗರ್​ವಾಲ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ತೊಕ್ಕೊಟ್ಟು : ಬದಲಿ ರಸ್ತೆಯಲ್ಲೂ ಅಪಘಾತ ➤ ಬಸ್ಸಿನ ಅಡಿಗೆ ಬಿದ್ದ ಬುಲೆಟ್

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು ಅ. 30: ತೊಕ್ಕೊಟ್ಟು ಕಾಪಿಕಾಡಿನ ತಿರುವಿನಲ್ಲಿ ಮತ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ನ ಅಡಿಗೆ ಬುಲೆಟ್ ಬಿದ್ದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದಾರೆ. ಉಳ್ಳಾಲಕ್ಕೆ ತಿರುಗುತ್ತಿದ್ದ ಖಾಸಗಿ ಬಸ್ಸಿನಡಿಗೆ ಬುಲೆಟ್ ಬಿದಿದ್ದೆ. ಅದೃಷ್ಟವಶಾತ್ ಬುಲೆಟ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆಯಷ್ಟೆ ಇದೇ ಸ್ಥಳದಲ್ಲಿ ಅಪಘಾತ ನಡೆದು ನವದಂಪತಿ ಸಾವನ್ನಪ್ಪಿದ್ದರು. ಆದ್ದರಿಂದ ಬದಲಿ ರಸ್ತೆಯ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿಪರ್ಯಾಸವೆಂದರೆ ಪರ್ಯಾಯ ರಸ್ತೆ ಮಾಡಿದರು ಅಲ್ಲಿಯು ಅಪಘಾತ ತಪ್ಪಿಲ್ಲ.  

ತೊಕ್ಕೊಟ್ಟು : ಬದಲಿ ರಸ್ತೆಯಲ್ಲೂ ಅಪಘಾತ ➤ ಬಸ್ಸಿನ ಅಡಿಗೆ ಬಿದ್ದ ಬುಲೆಟ್ Read More »

ಕರಾವಳಿ, ಕರ್ನಾಟಕ

ತೋಟದಲ್ಲೇ ಬಾಕಿಯಾದ 2 ತಿಂಗಳ ಆನೆಮರಿ ➤ ಆನೆ ನೋಡಲು ತೋಟದತ್ತ ಜನ ದೌಡು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 30: ಕಾಡಿನಿಂದ ನಾಡಿಗೆ ಆಹಾರ ಅರಸುತ್ತ ತೋಟಕ್ಕೆ ನುಗ್ಗಿದ ಆನೆಗಳ ಹಿಂಡೊಂದರ ಆನೆಮರಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದಲ್ಲಿ ಶುಕ್ರವಾರ ಬೆಳಿಗ್ಗೆ ಕಂಡುಬಂದಿದೆ. ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ಸಂಪೂರ್ಣ ನಾಶ ಮಾಡಿದೆ.   ತೋಟದಿಂದ ಕಾಡಿಗೆ ಹೋಗುವ ಸಮಯದಲ್ಲಿ ಮರಿಯಾನೆಗೆ ಹೋಗಲು ಸಾಧ್ಯವಾಗದೆ ತೋಟದಲ್ಲೇ ಉಳಿದಿದೆ ಎಂದು ತಿಳಿದು ಬಂದಿದೆ.ಬೆಳಗ್ಗೆ ತೋಟದ ಮಾಲಕರು ಹೋದಾಗ ವಿಷಯ ತಿಳಿದು ಬಂದಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

ತೋಟದಲ್ಲೇ ಬಾಕಿಯಾದ 2 ತಿಂಗಳ ಆನೆಮರಿ ➤ ಆನೆ ನೋಡಲು ತೋಟದತ್ತ ಜನ ದೌಡು Read More »

ಕರಾವಳಿ, ಕರ್ನಾಟಕ

ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ ➤ ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ

(ನ್ಯೂಸ್ ಕಡಬ) newskadaba.com ಸುಳ್ಯ ಅ. 30: ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ – ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ ಸುಳ್ಯದ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಮಾಡೆಲ್ ಗಳು ಬಿಕಿನಿ ಪೋಟೋ ಶೂಟ್ ಮಾಡಿಸಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿತ್ತು .  ಮಾಡೆಲ್ ಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ನಟಿಮಣಿಯರು ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ’ ನಾನು ತೊಡಿಕಾನಕ್ಕೆ ಹೋಗಿ ಜಲಪಾತದ ಸ್ಥಳದಲ್ಲಿ ಫೋಟೋಶೂಟ್ ನಡೆಸಿದ್ದೆ. ಆದರೆ ಆ ಸ್ಥಳ ಧಾರ್ಮಿಕ

ದೇವರ ಗುಂಡಿ ಫಾಲ್ಸ್ ನಲ್ಲಿ ಬಿಕಿನಿ ಪೋಟೋ ಶೂಟ್ ಪ್ರಕರಣ ➤ ನಟಿಯರಿಂದ ಮಾಧ್ಯಮಗಳಲ್ಲಿ ಕ್ಷಮೆಯಾಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ

(ನ್ಯೂಸ್ ಕಡಬ) newskadaba.com ಜಮ್ಮು ಅ. 30: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಗ್ರಾಮವೊಂದರಲ್ಲಿ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.     ಇಂದು 8.20ರ ಸುಮಾರಿಗೆ ಕುಲ್ಗಾಮ್ ಪೊರಾ ಗ್ರಾಮದಲ್ಲಿ ನಡೆದ ಭಯೋತ್ಪಾದಕ ಕೃತ್ಯದ ಬಗ್ಗೆ ಮಾಹಿತಿ ಪಡೆದ ಕುಲ್ಗಾಮ್ ಪೊಲೀಸರು, ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಹೀಗಾಗಿ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಭಯೋತ್ಪಾದನಾ ನಿಗ್ರಹ

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಅರಂತೋಡು: ಈದ್ ಮಿಲಾದ್ ಆಚರಣೆ

 (ನ್ಯೂಸ್ ಕಡಬ) newskadaba.com ಅರಂತೋಡು, ಅ. 28.  ಅರಂತೋಡು ಬದ್ರಿಯಾ ಜುಮ್ಮಾಮಸೀದಿ ಹಾಗೂ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅರಂತೋಡು ಇದರ ಜಂಟಿ ಅಶ್ರಯದಲ್ಲಿ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಫಾ (ಸ.ಅ)ರವರ ಜನ್ಮ ದಿನಾಚರಣೆಯನ್ನು ಆ.29 ರಂದು ಆಚರಿಸಲಾಯಿತು. ಬೆಳಿಗ್ಗೆ ಸುಬಹಿ ನಮಾಜಿನ ನಂತರ ನೆಬಿಯವರ ಮದ್ ಹ್ ,ಸ್ವಲಾತ್ ಆಲಾಪನೆ ನಡೆಯಿತು .     ನಂತರ ಬೆಳಿಗ್ಗೆ 7.00 ಗಂಟೆಗೆ ಜಮಾ ಅತ್ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ ಯವರು ಧ್ವಜಾರೋಹಣಗೈದು ಖತೀಬರಾದ

ಅರಂತೋಡು: ಈದ್ ಮಿಲಾದ್ ಆಚರಣೆ Read More »

ಕರಾವಳಿ

ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಹೆಣ್ಣು ಹುಲಿ ಮೃತ

 (ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 28.  ಸುಮಾರು 5 ವರ್ಷದ ಹೆಣ್ಣು ಹುಲಿಯೊಂದು ಭದ್ರಾ ವನ್ಯಜೀವಿ ವಿಭಾಗದ ಹೆಬ್ಬೆ ವಲಯದ ತೇಗೂರುಗುಡ್ಡ ವ್ಯಾಪ್ತಿಯಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಹುಲಿ ಮೃತದೇಹ ಪತ್ತೆಯಾಗಿದ್ದು, 4-5 ದಿನಗಳ ಹಿಂದೆ ಸತ್ತಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.     ಬೇರೊಂದು ಹುಲಿಯೊಂದಿಗೆ ಕಾದಾಟ ನಡೆಸಿದ ವೇಳೆ ಗಾಯಗೊಂಡು ಮೃತಪಟ್ಟಿರಬಹುದೆಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಭದ್ರಾ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ತಾಕತ್ ಸಿಂಗ್ ರಣಾವತ್

ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಹೆಣ್ಣು ಹುಲಿ ಮೃತ Read More »

ಕರ್ನಾಟಕ

ಉಪ್ಪಿನಂಗಡಿ: ಕೋವಿಡ್-19 ಹಿನ್ನಲೆ ತೆಕ್ಕಾರಿನಲ್ಲಿ ಸರಳ ಈದ್ ಮೀಲಾದ್ ಆಚರಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 28.  ತೆಕ್ಕಾರು ಪ್ರತೀ ವರ್ಷ ಬಾರಿ ವಿಜೃಂಭಣೆಯಿಂದ ನಡೆಯುತ್ತಿದ್ದ ಪ್ರವಾದಿ ಪೈಗಂಬರ್ (ಸ.ಅ)ಮರ ಜನ್ಮ ದಿನಾಚರಣೆ ಪ್ರಯುಕ್ತ ಮೀಲಾದ್ ಆಚರಣೆ ಈ ಬಾರಿ ಕೋವಿಡ್ ನಿಮ್ಮಿತ ಸರಕಾರದ ಮಾರ್ಗ ಸೂಚಿಯಂತೆ ಸರಳವಾಗಿ ತೆಕ್ಕಾರು ಕೇಂದ್ರ ಜುಮ್ಮಾ ಮಸ್ಜಿದ್ ವಠಾರದಲ್ಲಿ ನಡೆಯಿತು.     ಬೆಳಿಗ್ಗೆ ಧ್ವಜಾರೋಹಣ ಕಾರ್ಯಕ್ರಮ ಮತ್ತು ಬೃಹತ್ ಮೌಲಿದ್ ಮಜ್ಲೀಸ್ ನಡೆಸಲಾಯಿತು. ಸರ್ಕಾರದ ಮಾರ್ಗ ಸೂಚಿಯಂತೆ ತೆಕ್ಕಾರು ಜಮಾಅತ್ ವ್ಯಾಪ್ತಿಯವರಿಗೆ ಮಾತ್ರ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮೀಲಾದ್

ಉಪ್ಪಿನಂಗಡಿ: ಕೋವಿಡ್-19 ಹಿನ್ನಲೆ ತೆಕ್ಕಾರಿನಲ್ಲಿ ಸರಳ ಈದ್ ಮೀಲಾದ್ ಆಚರಣೆ Read More »

ಕರಾವಳಿ

ಪಂಜ: ಚಿತ್ರಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಪಂಜ , ಅ. 28.  ರಂಗ ಸಾಮ್ರಾಟ್ ಅಭಿನಯ ಶಾಲೆ ಧಾರವಾಡ ಕರ್ನಾಟಕ, ಇವರು ಆಯೋಜಿಸಿದ ರಾಷ್ಟ್ರಮಟ್ಟದ ಆರ್ಟ್ ಪೆಸ್ಟ್ 2020 ರ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲಿ-ಅಂತರಾಷ್ಟೀಯ ಮಟ್ಟ, ರಾಜ್ಯ ಮಟ್ಟ, ಜಿಲ್ಲಾ ಮಟ್ಟದಲ್ಲಿ ಹಲಾವರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇಲ್ಲಿಯ ವಿದ್ಯಾರ್ಥಿಗಳಾದ ಕುಶಿತ್ ಮಲ್ಲಾರ 3 ನೇ ತರಗತಿ “ಪ್ರಥಮ” ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ಪ್ರಣಮ್ ಸಂಕಡ್ಕ 4ನೇ ತರಗತಿ “ಪ್ರಥಮ”, ಪ್ರೇಕ್ಷಕ್.ಹೆಚ್ 7 ನೇ ತರಗತಿ “ದ್ವಿತೀಯ”

ಪಂಜ: ಚಿತ್ರಕಲೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ Read More »

ಕರಾವಳಿ
Scroll to Top