News Kadaba

ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 25: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಇಂದಿನಿಂದ 2 ದಿನ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ […]

ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ Read More »

ಕರಾವಳಿ, ಕರ್ನಾಟಕ

ನಟ ಸುರೇಂದ್ರ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 25: ಬಂಟ್ವಾಳದಲ್ಲಿ ಹತ್ಯೆಯಾದ ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆಯ ಪ್ರಧಾನ ಆರೋಪಿಗಳಾಗಿ ಕಂಡುಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.   ಆರೋಪಿಗಳನ್ನು ಮುಡಿಪು ಎಂಬಲ್ಲಿ ಪೊಲೀಸರು ಬಂಧಿಸಿದ್ದು, ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿ ನಿವಾಸಿ ಗಿರೀಶ್ ಬಂಧಿತ ಆರೋಪಿಗಳು. ಇವರು ಶನಿವಾರ ರಾತ್ರಿ ಕೇರಳ ಭಾಗದಿಂದ ಬಂಟ್ವಾಳ ಕಡೆಗೆ ಬರುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ

ನಟ ಸುರೇಂದ್ರ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಕೊರೋನಾ

(ನ್ಯೂಸ್ ಕಡಬ) newskadaba.com ಮುಂಬೈ, ಅ.24:ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಐಸೋಲೇಷನ್ ನಲ್ಲಿದ್ದಾರೆ. ಟ್ವೀಟರ್ ನಲ್ಲಿ ಈ ಬಗ್ಗೆ ಸ್ವತ: ಫಢ್ನವೀಸ್ ಅವರೇ ಹೇಳಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.     ಲಾಕ್ ಡೌನ್ ಆದಾಗಿನಿಂದಲೂ ಪ್ರತಿದಿನವೂ ಕೆಲಸ ಮಾಡುತ್ತಿದ್ದೇನೆ ಆದರೆ, ಈಗ ನಾನು ಸಲ್ಪ ಸಮಯದವರೆಗೂ ವಿರಾಮ ತೆಗೆದುಕೊಳ್ಳಲು ದೇವರು ಬಯಸಿದ್ದು, ನನಗೆ ಕೋವಿಡ್-19 ಪಾಸಿಟಿವ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಕೊರೋನಾ Read More »

ಕರಾವಳಿ

ಎರಡನೇ ಮದುವೆ ಮಾಡ್ಕೊಳ್ಳೋರಿಗೆ ಬ್ಯಾಂಕ್ ನೀಡಲಿದೆ 6 ಲಕ್ಷ…!

(ನ್ಯೂಸ್ ಕಡಬ) newskadaba.com ಅ. 24. ಮನೆ ಕಟ್ಟುವವರಿಗೆ, ವಾಹನ ಖರೀದಿ, ವಿದ್ಯಾಭ್ಯಾಸ ಸೇರಿದಂತೆ ಹಲವು ಕಾರಣಕ್ಕೆ ಬ್ಯಾಂಕುಗಳು ಸಾಲ ನೀಡುತ್ತವೆ. ಆದರೆ ಮದುವೆಗೆ ಸಾಲ ನೀಡೋದಕ್ಕೆ ಮಾತ್ರ ಬಹುತೇಕ ಬ್ಯಾಂಕ್ ಗಳು ಹಿಂದೇಟು ಹಾಕುತ್ತದೆ. ಆದರೆ ಸರಕಾರಿ ಸ್ವಾಮ್ಯದ ಬ್ಯಾಂಕ್‌ ವೊಂದು ಎರಡನೇ ಮದುವೆ ಆಗುವವರಿಗೆ ಲಕ್ಷಾಂತರ ರೂಪಾಯಿ ಸಾಲ ನೀಡುವ ಯೋಜನೆಯೊಂದನ್ನು ಘೋಷಿಸಿದೆ.     ಈ ಬ್ಯಾಂಕ್‌ ಎರಡನೇ ಮದುವೆಗೆಂದು 8389 ಡಾಲರ್‌ ಅಂದ್ರೆ 6,19,382 ರೂಪಾಯಿಯನ್ನ ಸಾಲ ರೂಪದಲ್ಲಿ ನೀಡಲಿದೆ. ಆದರೆ

ಎರಡನೇ ಮದುವೆ ಮಾಡ್ಕೊಳ್ಳೋರಿಗೆ ಬ್ಯಾಂಕ್ ನೀಡಲಿದೆ 6 ಲಕ್ಷ…! Read More »

ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 24: ಭಾರತಕ್ಕೆ ಮೊಟ್ಟ ಮೊದಲ ವಿಶ್ವಕಪ್ ಗೆದ್ದುಕೊಟ್ಟ ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗಿದ್ದ ಕಪಿಲ್ ದೇವ್ ನಿನ್ನೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.ತಮ್ಮ ಮಗಳ ಜೊತೆಗೆ ಕಪಿಲ್ ದೇವ್ ಖುಷಿಯಿಂದ

ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ವಿದ್ಯುತ್ ಸ್ಪರ್ಶದಿಂದ ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.24: ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಳ್ಳೂರು ನಾರ್ಲಗುಳಿಯಲ್ಲಿ ವಿದ್ಯುತ್ ಸ್ಪರ್ಶದಿಂದ ಕೃಷಿಕರೋರ್ವರು ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟ ವ್ಯಕ್ತಿಯನ್ನು ರಫಾಯಲ್ ಡಿ ಸೋಜ ( 49) ಎಂದು ಗುರುತಿಸಲಾಗಿದೆ. ರಫಾಯಲ್ ರವರ ಕೃಷಿ ಸ್ಥಳಕ್ಕೆ ಕಾಡು ಹಂದಿಗಳು ನಿರಂತರ ದಾಳಿ ನಡೆಸುತ್ತಿದ್ದು, ಭಾರೀ ಪ್ರಮಾಣದ ಬೆಳೆಗಳು ಹಾನಿಗೊಂಡಿದ್ದವು. ಇದರಿಂದ ಭತ್ತ ಕೃಷಿಗೆ ಕಾಡು ಹಂದಿಗಳ ಉಪಟಳ ತಡೆಯಲು ತಂತಿಯ ಬೇಲಿ ಅಳವಡಿಸಿ ವಿದ್ಯುತ್ ಪ್ರವಹಿಸಲಾಗಿತ್ತು. ರಾತ್ರಿ ಹಂದಿಯ ಶಬ್ದ

ಕಾಸರಗೋಡು: ವಿದ್ಯುತ್ ಸ್ಪರ್ಶದಿಂದ ಕೃಷಿಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ನಗರದಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 24: ಬೆಂಗಳೂರು ನಗರದಾದ್ಯಂತ ಭಾರಿ ಮಳೆ ಸುರಿದ ಹಿನ್ನಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಜನರು ಮನೆಮಠ ಕಳೆದುಕೊಂಡು ಪರದಾಡುತ್ತಿದ್ದಾರೆ.ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು ನಗರವೇ ನಲುಗಿ ಹೋಗಿದೆ.   ಅಲ್ಲದೇ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿ ಕಮಿಷನರ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಕರೆ ಮಾಡಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಸಿದ್ದಾರೆ. ಅಲ್ಲದೇ

ಬೆಂಗಳೂರು ನಗರದಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ Read More »

ಕರ್ನಾಟಕ

ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದ ರಿಲಯನ್ಸ್ ಜಿಯೋ..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24: ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿದ ರಿಲಯನ್ಸ್ ಜಿಯೋ ವತಿಯಿಂದ ಮೇಡ್ ಇನ್ ಇಂಡಿಯಾ ಎಂಬ ವಿಶೇಷತೆಯನ್ನು ಬ್ರೌಸರ್ ಹೊಂದಿದ್ದು ವೆಬ್ ಸುರಕ್ಷತೆ, ಡೇಟಾ, ಗೌಪ್ಯತೆಗೆ ಒತ್ತು ನೀಡಲು ಹೊಸ ಜಿಯೋ ಪೇಜಸ್ ಎನ್ನುವ ಬ್ರೌಸರ್ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.   ಗುಣಮಟ್ಟ ವರ್ಧಿತ ಬ್ರೌಸಿಂಗ್ ಅನುಭವವನ್ನು ಜಿಯೋ ಬ್ರೌಸಿಂಗ್ ಬಳಕೆದಾರರಿಗೆ ಒದಗಿಸುತ್ತದೆ. ಭಾರತ ನಿರ್ಮಿತ ಬ್ರೌಸರ್ ಇರಲಿಲ್ಲ ಎನ್ನುವ ಕೊರತೆಯನ್ನು ಇದು ನೀಗಿಸಿದೆ. ವೇಗವಾದ ಸರ್ಚ್ ಇಂಜಿನ್,

ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದ ರಿಲಯನ್ಸ್ ಜಿಯೋ..! Read More »

ರಾಷ್ಟ್ರೀಯ ನ್ಯೂಸ್

ಸಕ್ರೆಬೈಲು :ಕಾಡಾನೆ ದಾಳಿಗೆ ಆಕರ್ಷಣೀಯ ಆನೆ “ರಂಗ” ಬಲಿ

(ನ್ಯೂಸ್ ಕಡಬ) newskadaba.com ಸಕ್ರೆಬೈಲು ಅ. 24: ಸಕ್ರೆಬೈಲು ಆನೆ ಬಿಡಾರದ ಪ್ರಮುಖ ಆಕರ್ಷಣೆಯಾಗಿದ್ದ ಆನೆರಂಗ ಸಾವನ್ನಪ್ಪಿದೆ. ಈ ಮೂಲಕ ಒಂದೇ ವಾರದಲ್ಲಿ ಮರಿಯಾನೆ ಸೇರಿ ಮೂರು ಆನೆಗಳು ವಿವಿಧ ಕಾರಣಗಳಿಂದ ಸಾವನ್ನಪ್ಪಿವೆ.  ಬಿಡಾರದ ಅತ್ಯಂತ ಆಕರ್ಷಣೀಯ ಆನೆ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ರಂಗ ಇಂದು ಕಾಡಾನೆಯ ದಂತ ತಿವಿತಕ್ಕೆ ಅಸುನೀಗಿದ್ದಾನೆ. ಕಳೆದ ರಾತ್ರಿ ಕಾಡಾನೆ ಏಕಾಏಕಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸರಪಳಿಯಲ್ಲಿ ಬಂಧಿಯಾಗಿದ್ದ ರಂಗ ಅದರ ದಂತ ತಿವಿತಕ್ಕೆ ಬಲಿಯಾಗಿದ್ದಾನೆ. ತನ್ನ ಮೈಕಟ್ಟಿನಿಂದಲೇ ಎಲ್ಲರನ್ನು ಆಕರ್ಷಿಸಿದ್ದ

ಸಕ್ರೆಬೈಲು :ಕಾಡಾನೆ ದಾಳಿಗೆ ಆಕರ್ಷಣೀಯ ಆನೆ “ರಂಗ” ಬಲಿ Read More »

ಕರ್ನಾಟಕ

ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..?

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24: ಭಾರತದಲ್ಲಿ ಸುಮಾರು 77 ಪ್ರತಿಶತ ವಯಸ್ಕರು ಸ್ನೇಹಿತರೊಂದಿಗೆ/ಕುಟುಂಬದೊಂದಿಗೆ ಸಂವಹನ ನಡೆಸುವ ರೀತಿಯಲ್ಲಿಯೇ ವ್ಯವಹಾರಗಳೊಂದಿಗೆ ಸಂವಹನ ನಡೆಸಲು ಬಯಸುವುದಾಗಿ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವ್ಯವಹಾರಕ್ಕಾಗಿ ವಾಟ್ಸಾಪ್ ಬಳಸುವ ಕಂಪನಿಗಳಿಗೆ ಚಾರ್ಜ್ ಮಾಡಲು ಸಂಸ್ಥೆ ನಿರ್ಧಾರ ಮಾಡಿದೆ.     ಸುಮಾರು 50 ಮಿಲಿಯನ್ ವ್ಯವಹಾರಗಳು ಮತ್ತು 175 ಮಿಲಿಯನ್ ಜನರು ಪ್ರತಿದಿನ ವಾಟ್ಸಾಪ್ ಬಿಸಿನೆಸ್ ಖಾತೆಗೆ ಸಂದೇಶ ಕಳುಹಿಸುತ್ತಾರೆ ಮತ್ತು ಈ ಕ್ರಮವು ವಾಟ್ಸಾಪ್ ತನ್ನದೇ ಆದ ವ್ಯವಹಾರವನ್ನು ಮುಂದುವರೆಸಲು ಸಹಾಯ

ವಾಟ್ಸಾಪ್ ಬಳಕೆದಾರರೇ ಎಚ್ಚರ…! ➤ ಇನ್ಮುಂದೆ ವಾಟ್ಸಾಪ್ ಬಳಕೆಗೆ ನೀಡಬೇಕು ಶುಲ್ಕ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top