ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು
(ನ್ಯೂಸ್ ಕಡಬ) newskadaba.com ಮೈಸೂರು, ಅ.21: ಕಾಡಾನೆಯೊಂದು ನಡೆಸಿದ ದಾಳಿಯಿಂದಾಗಿ ಆದಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ಸಮೀಪದ ಡೋರನಕಟ್ಟೆ ಕಾಲೋನಿಯ ಸಮೀಪದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ನಂಜನಗೂಡು ಜಿಲ್ಲೆಯಲ್ಲಿನ ವೆಂಕಟಗಿರಿ ಆದಿವಾಸಿ ಕಾಲೋನಿಯ ಗಣೇಶ (25) ಎಂದು ಗುರುತಿಸಲಾಗಿದೆ. ಈತ ನಿನ್ನೆ ಬಂಕಹಳ್ಳಿ ಗ್ರಾಮದಿಂದ ಕೆಲಸವನ್ನು ಮುಗಿಸಿಕೊಂಡು ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಸಂದರ್ಭದಲ್ಲಿ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿಯ ಮಧ್ಯೆ ಕಾಡಾನೆಯ ತುಳಿತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. […]
ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









