ಐತ್ತೂರು: ನಿಕಟಪೂರ್ವ ಅಧ್ಯಕ್ಷ ಸತೀಶ್ ಕೆ. ರವರಿಗೆ ಸನ್ಮಾನ
(ನ್ಯೂಸ್ ಕಡಬ) newskadaba.com ಕಡಬ, ಅ.20: ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಕೆರೆ ಸಿಆರ್‌ಸಿ ಕಾಲೋನಿಗೆ ರಸ್ತೆ ಕಾಂಕ್ರಿಟೀಕರಣ, ಬಸ್ಸು ತಂಗುದಾಣ, ಅಂಗನವಾಡಿ ಕಟ್ಟಡ, ಬೀದಿದೀಪ, ಕಡಿಯುವ ನೀರು, ಸೋಲಾರ್ ದೀಪ ಅಳವಡಿಕೆ, ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸ ಮಾಡಿದ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಸತೀಶ್ ಕೆ. ರವರಿಗೆ ಕಾಲೋನಿ ನಿವಾಸಿಗಳಿಂದ ಸನ್ಮಾನ ಕಾರ್ಯಕ್ರಮ ಇಂದು ಬಜಕೆರೆ ಕಾಲೋನಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೋನಿಯ ಹಿರಿಯರಾದ ಸೋಲಮುತ್ತು ಹಾಗೂ ಶಿವಲಿಂಗರವರು ನೆರವೇರಿಸಿದ್ದರು. […]
ಐತ್ತೂರು: ನಿಕಟಪೂರ್ವ ಅಧ್ಯಕ್ಷ ಸತೀಶ್ ಕೆ. ರವರಿಗೆ ಸನ್ಮಾನ Read More »
ಕರಾವಳಿ









