ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com ನವದೆಹಲಿ, ಅ.17: ಇಂದಿನಿಂದ ನವರಾತ್ರಿ ಹಬ್ಬದ ಸಂಭ್ರಮ ಆರಂಭಗೊಂಡಿದ್ದು, ಈ ಹಿನ್ನಲೆಯಲ್ಲಿ ದುರ್ಗಾ ಮಾತೆಯ ವಿವಿಧ ಅವತಾರಗಳನ್ನು ಶ್ರದ್ಧಾ, ಭಕ್ತಿಯಿಂದ ಪೂಜಿಸಲಾಗುವ ನವರಾತ್ರಿ ಹಬ್ಬ ಇಂದಿನಿಂದ ಆರಂಭಗೊಂಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿಯವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಾಂಬಾ, ನಿಮ್ಮೆಲ್ಲರಿಗೂ ಸಂತೋಷ, ಶಾಂತಿ […]
ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »
ರಾಷ್ಟ್ರೀಯ ನ್ಯೂಸ್









