News Kadaba

ಬರೋಬ್ಬರಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 11: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70 ಲಕ್ಷದ ಗಡಿ ದಾಟಿದ್ದು, 60,77,977 ಮಂದಿ ಗುಣಮುಖರಾಗಿದ್ದಾರೆ.ಕಳೆದ 24 ಗಂಟೆಯಲ್ಲಿ 74,383 ಹೊಸ ಪ್ರಕರಣಗಳು ವರದಿಯಾಗಿದ್ದು, 918 ಸೋಂಕಿತರನ್ನ ಕೊರೊನಾ ಬಲಿ ಪಡೆದುಕೊಂಡಿದೆ. ಸದ್ಯ ದೇಶದಲ್ಲಿ 8,67,496 ಸಕ್ರಿಯ ಪ್ರಕರಣಗಳಿದ್ದು, ಸಾವನ್ನಪ್ಪಿದವರ ಸಂಖ್ಯೆ 1,08,334ಕ್ಕೆ ಏರಿಕೆಯಾಗಿದೆ. ನೆರೆಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಗಳು ಕಾಣಿಸುತ್ತಿಲ್ಲ. ನಿನ್ನೆಯೂ ಮಹಾರಾಷ್ಟ್ರದಲ್ಲಿ 11,416 ಮಂದಿಗೆ ಸೋಂಕು ತಗುಲಿದ್ದು, 308 ಜನರು ಮರಣ ಹೊಂದಿದ್ದಾರೆ. […]

ಬರೋಬ್ಬರಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ Read More »

ಕರಾವಳಿ

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು , ಅ. 11:  ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ.   ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ಯೋಗಿ ಆದಿತ್ಯನಾಥ ಒಬ್ಬ ಗಂಡಸಾ, ಆವ ಒರ್ವ ಆಯೋಗ್ಯ, ಅವ ಒಬ್ಬ ಹಿಂದೂ

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ➤ ಮಿಥುನ್ ರೈ ವಿರುದ್ಧ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಕರ್ನಾಟಕ ಬ್ಯಾಂಕ್‌‌ನ ಮಾಜಿ ಅಧ್ಯಕ್ಷ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.11: ಕರ್ನಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಸಿಇಒ ಆಗಿದ್ದ ಅನಂತಕೃಷ್ಣ(74) ಅವರು ಇಂದು(ಭಾನುವಾರ) ನಿಧನರಾಗಿದ್ದಾರೆ.   ಇವರ ಹುಟ್ಟೂರು ದ.ಕ ಜಿಲ್ಲೆಯ ಬಂಟ್ವಾಳದವರಾಗಿದ್ದು, ಅನಂತಕರಷ್ಣರವರು 1946 ರಲ್ಲಿ ಜನಿಸಿದರು. ಇವರು 1971 ರಲ್ಲಿ ಕರ್ನಾಟಕ ಬ್ಯಾಂಕಿನ ಅಧಿಕಾರಿಯಾಗಿ ಸೇರಿಕೊಂಡು ಇವರು ಬ್ಯಾಂಕಿನ ಪ್ರಗತಿಗೆ ಅದ್ಭುತ ಕೊಡುಗೆ ನೀಡಿದ್ದಾರೆ. ಇನ್ನು ಇವರಿಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. 2020 ರಲ್ಲಿ ಇವರು ಬ್ಯಾಂಕಿನ ಅಧ್ಯಕ್ಷ ಹಾಗೂ ಸಿಇಒ ಆಗಿ ನೇಮಕಗೊಂಡಿದ್ದು, 2004

ಕರ್ನಾಟಕ ಬ್ಯಾಂಕ್‌‌ನ ಮಾಜಿ ಅಧ್ಯಕ್ಷ ನಿಧನ Read More »

ಕರಾವಳಿ

ಪಂಜ: ಎಡಬಿಡದೆ ಭಾರಿ ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

(ನ್ಯೂಸ್ ಕಡಬ) newskadaba.com ಪಂಜ, ಅ.11: ರಾಜ್ಯ ಹೆದ್ದಾರಿಯ ಪಂಜ ಸಮೀಪದ ಕರಿಕ್ಕಳ ಕಾಡು ಪ್ರದೇಶದಲ್ಲಿ ಕಳೆದ ದಿನ ಸಂಜೆ ಎಡಬಿಡದೆ ಗುಡುಗು ಮಿಂಚು ಸಹಿತ ಭಾರಿ ಮಳೆಗೆ ಅಲ್ಲಲ್ಲಿ ಹಾನಿಯಾದ್ದು, ಅನೇಕ ಕಡೆ ಗುಡ್ಡ ಕುಸಿದದೆ.     ಈ ಪ್ರದೇಶದ ರಸ್ತೆ ಬದಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ವಿದ್ಯುತ್‌ ಲೈನ್‌ ಗೆ ಅಪಾರ ಹಾನಿಯುಂಟಾಗಿದೆ. ಕುಸಿತಗೊಂಡ ಗುಡ್ಡದಲ್ಲಿ ಅನೇಕ ಮರಗಳು ಸಿಲುಕಿದ್ದು ರಸ್ತೆ ಸಂಚಾರಕ್ಕೆ ಅಪಾಯ ಉಂಟುಮಾಡಿದೆ.ಗುಡ್ಡ ಕುಸಿತದಿಂದ ಮರಗಳು ಧರೆಗೆ ಉರುಳಿ ವಿದ್ಯುತ್‌ ಕಂಬ,

ಪಂಜ: ಎಡಬಿಡದೆ ಭಾರಿ ಮಳೆಗೆ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ Read More »

ಕರಾವಳಿ

ಕೋಡಿಂಬಾಳ: ನಾದಿನಿಗೆ ಆಸಿಡ್‌ ಎರಚಿದ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಕೋಡಿಂಬಾಳ ಅ.11: ಕಳೆದ ಜನವರಿ ತಿಂಗಳಿನಲ್ಲಿ ಕೋಡಿಂಬಾಳದಲ್ಲಿ ಆಸಿಡ್‌ ಎರಚಿದ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.     ತನ್ನ ತಮ್ಮನ ಪತ್ನಿ ಸಪ್ನ ಎಂಬವರಿಗೆ ಆಸಿಡ್‌ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಜಯಾನಂದ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿ ಜಯಾನಂದ ಇದುವರೆಗೂ ನ್ಯಾಯಂಗ ಬಂಧನದಲ್ಲಿಯೇ ಇದ್ದರು. ಇದೀಗ ನಾದಿನಿಗೆ ಆಸಿಡ್‌ ಎರಚಿ ಕೊಲೆಗೆ ಯತ್ನಿಸಿದ ಆರೋಪಿಗೆ ,ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಲಯವು ನ್ಯಾಯಾಧೀಶ ರುಡಾಲ್ಫ್‌ ಪಿರೇರಾ ಜಾಮೀನು ಮಂಜೂರು ಮಾಡಿದ್ದಾರೆ.

ಕೋಡಿಂಬಾಳ: ನಾದಿನಿಗೆ ಆಸಿಡ್‌ ಎರಚಿದ ಪ್ರಕರಣ ➤ ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 11: ಮೂಡಬಿದಿರೆಯಲ್ಲಿ ಅಕ್ರಮ ಗೋ ಕಳ್ಳರ ಮೇಲೆ ಪೊಲೀಸರು ಇಂದು ಬೆಳ್ಳಂಬೇಳಗ್ಗೆಯೇ ಶೂಟೌಟ್ ನಡೆಸಿದ್ದಾರೆ.   ಶಿರ್ತಾಡಿ ಭಾಗದಿಂದ ಅಕ್ರಮವಾಗಿ ಕಾರೊಂದರಲ್ಲಿ ಹಿಂಸಾತ್ಮಕವಾಗಿ ಆರು ದನಗಳನ್ನು ಕದ್ದು ಸಾಗಾಟ ಮಾಡುತ್ತಿದ್ದ ಖದೀಮರನ್ನು ಬೆನ್ನತ್ತಿ ಹೊರಟ ಮೂಡಬಿದಿರೆ ಸರ್ಕಲ್ ದಿನೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ಹೌದಲ್ ಪ್ರದೇಶದಲ್ಲಿ ಕಳ್ಳರ ಮೇಲೆ ಶೂಟೌಟ್ ಮಾಡಿದ ಘಟನೆ ಇಂದು ನಡೆದಿದೆ. ಆದರೆ ಈ ವೇಳೆ ಕಳ್ಳರು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಆರು

ಮೂಡಬಿದಿರೆ : ಗೋಕಳ್ಳರ ಮೇಲೆ ಇಂದು ಬೆಳ್ಳಂಬೇಳಗ್ಗೆ ಶೂಟೌಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಪಿಕಪ್

(ನ್ಯೂಸ್ ಕಡಬ) newskadaba.com ಅರಂತೋಡು, ಅ. 11: ಚಾಲಕನ ನಿಯಂತ್ರಣ ತಪ್ಪಿದ್ದ ವಾಹನವೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ. ಅರಂತೋಡು ಮರ್ಕಂಜ ರಸ್ತೆಯ ವೈ.ಎಂ.ಕೆ ಬಳಿ ಮಡಪ್ಪಾಡಿ ಗೆ ಹುಲ್ಲು ಹೇರಿಕೊಂಡು ಬರುತ್ತಿದ್ದ ವೇಳೆ ಈ ಘಟನೆ ಸಂಬವಿಸಿದೆ. ಈಗಾಗಲೇ, ಈ ಸ್ಥಳದಲ್ಲಿ ಹಲವಾರು ವಾಹನಗಳು ಪಲ್ಟಿಯಾಗಿರುವ ಘಟನೆಗಳು ನಡೆದಿದೆ. ರಸ್ತೆ ಕಿರಿದಾಗಿದ್ದು ಲೋಡ್ ತುಂಬಿದ ವಾಹನ ಚಾಲನೆ ಮಾಡುವುದೆ ಒಂದು ಸಾಹಸವೇನಿಸುತ್ತದೆ.ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.  

ಅರಂತೋಡು :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಪಿಕಪ್ Read More »

ಕರಾವಳಿ, ಕರ್ನಾಟಕ

ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.     ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ. ಜೈಲಿನಲ್ಲಿ ಇದುವರೆಗೆ ಒಂದೇ ಕೊಠಡಿಯಲ್ಲಿದ್ದ ರಾಗಿಣಿ, ಸಂಜನಾ ಪರಸ್ಪರ ಕಿತ್ತಾಡಿಕೊಂಡ

ಸಂಜನಾಗೆ ಇಂದು ಜೈಲಲ್ಲೇ ಹುಟ್ಟುಹಬ್ಬದೂಟ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 10: ವ್ಯಕ್ತಿಯೊಬ್ಬ ಪತ್ನಿಯ ಹೊಟ್ಟೆ ಹಾಗೂ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ನಡೆದಿದೆ.   ಆರೋಪಿ ಸೂರಜ್ ಸಿಂಗ್ ಕೃತ್ಯಕ್ಕೆ ಪತ್ನಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಮಹಿಳೆಯ ಪೋಷಕರು ಮಗಳ ಉತ್ತಮ ಭವಿಷ್ಯಕ್ಕಾಗಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಅಲ್ಲದೇ ವರದಕ್ಷಿಣೆ ನೀಡಿ, 15 ಲಕ್ಷ ಖರ್ಚು ಮಾಡಿ ಮದುವೆ ಮಾಡಿಕೊಟ್ಟಿದ್ದರು.ಪತಿ ಸೂರಜ್ ಸಿಂಗ್ ವಿವಾಹವಾದ ಆರಂಭದಿಂದಲೇ ತಂದೆಯ ಮನೆಯಿಂದ ಹಣ

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.10: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ರಾಮಕುಂಜದ 53 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 28 ವರ್ಷದ ಮಹಿಳೆ, 48 ವರ್ಷದ ಮಹಿಳೆ, 12 ವರ್ಷದ ಬಾಲಕ, ನೂಜಿಬಾಳ್ತಿಲದ 46 ವರ್ಷದ ಮಹಿಳೆ, ಕಾಮಣದ 29 ವರ್ಷದ ಯುವತಿ, ದೋಳ್ಪಾಡಿಯ 42 ವರ್ಷದ ವ್ಯಕ್ತಿ, ಪುಣ್ಚಪ್ಪಾಡಿಯ 55 ವರ್ಷದ ವ್ಯಕ್ತಿ, ಆಲಂಕಾರಿನ 31

ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 50 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ
Scroll to Top