ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!!
(ನ್ಯೂಸ್ ಕಡಬ) newskadaba.com ಕೇರಳ, ಅ. 10 :ಕೇರಳ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಂಬ್ರಿ ಎಂದು ತಮ್ಮ ಆಪ್ತ ವಲಯದಲ್ಲಿ ಖ್ಯಾತರಾಗಿದ್ದ ಸುರೇಶ್ ಕುಮಾರ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಲಪ್ಪುಳದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿ ಬಿಗಿದುಕೊಂಡು ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ. ಕೇರಳದ ಅಲಪ್ಪುಳ ಜಿಲ್ಲೆಯವರಾದ ಸುರೇಶ್ ಕುಮಾರ್ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದರು. 90ರ ದಶಕದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಮೂಲಕ ಅಂತಾರಾಷ್ಟ್ರೀಯ […]
ಕೇರಳ ಮಾಜಿ ಕ್ರಿಕೆಟಿಗ ಸುರೇಶ್ ಕುಮಾರ್ ಆತ್ಮಹತ್ಯೆ.!! Read More »
ರಾಷ್ಟ್ರೀಯ ನ್ಯೂಸ್









