ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ➤ ಇಬ್ಬರು ಉಗ್ರರ ಅರೆಸ್ಟ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 09: ಸಿಲಿಕಾನ್ ಸಿಟಿ ಉಗ್ರರ ಅಡಗುದಾಣ ಆಗಿರೋದು ಮತ್ತೊಮ್ಮೆ ಜಗಜ್ಜಾಹೀರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅಡಗಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು NIA ಅಂದರ್ ಮಾಡಿದೆ. ಬೆಂಗಳೂರಿನಲ್ಲಿ ಕೊರೊನಾ ಆತಂಕದ ಮಧ್ಯೆ ಉಗ್ರರು ಸದ್ದಿಲ್ಲದೇ ಸಂಚು ರೂಪಿಸಿದ್ದರು. ಸಿಲಿಕಾನ್ ಸಿಟಿಯನ್ನ ಉಗ್ರರು ಅಡಗುದಾಣವಾಗಿ ಮಾಡಿಕೊಂಡು ವಿಧ್ವಂಸಕ ಕೃತ್ಯವೆಸಗಲು ಖತರ್ನಾಕ್ ಪ್ಲ್ಯಾನ್ ಮಾಡಿಟ್ಟುಕೊಂಡಿದ್ದರು. ಆದ್ರೆ ರಾಷ್ಟ್ರೀಯ ತನಿಖಾ ದಳ ಶಂಕಿತ ಉಗ್ರರ ಹೆಡೆಮುರಿ ಕಟ್ಟಿದೆ.ಕೆಲ ತಿಂಗಳ ಹಿಂದೆ ನಗರದ ಬಸವನಗುಡಿಯ […]
ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ➤ ಇಬ್ಬರು ಉಗ್ರರ ಅರೆಸ್ಟ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









