ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ
(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಇತ್ತೀಚೆಗೆ ಸುರಿದ ಮುಂಗಾರು ಪೂರ್ವ ಮಳೆ ಹಾಗೂ ಭಾರಿ ಬಿರುಗಾಳಿಯ ಮುನ್ಸೂಚನೆಯಿಂದಾಗಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವ್ಯಾಪ್ತಿಯಲ್ಲಿ ವ್ಯಾಪಕ ಅಪಾರ ಹಾನಿ ಸಂಭವಿಸಿದ್ದು, ಅಂದಾಜು 11.73 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವಾಗಿರುವ ಕುರಿತು ವರದಿಯಾಗಿದೆ. ಏಪ್ರಿಲ್ 1 ರಿಂದ ಜೂನ್ 1 ರ ವರೆಗಿನ ಈ ಅವಧಿಯಲ್ಲಿ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯುತ್ ಮೂಲಸೌಕರ್ಯಗಳಿಗೆ ಭಾರಿ […]
ಮೆಸ್ಕಾಂ ವ್ಯಾಪ್ತಿಯಲ್ಲಿ ವರುಣನ ಆರ್ಭಟ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್







