ಬೆಳ್ತಂಗಡಿ: ಸ್ಕೂಟರ್ ಕಳವು ಮೂವರು ಆರೋಪಿಗಳು ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.19: ತಾಲೂಕಿನ ವಿವಿಧ ಕಡೆಗಳಲ್ಲಿ ಸ್ಕೂಟರ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೇ 5ರಂದು ಉಜಿರೆ ಗ್ರಾಮದ ವಂದನಾ ಭಂಡರ್ಕಾರ್ (40) ಎಂಬವರ ಸ್ಕೂಟರ್ ಕಾಣೆಯಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ತದನಂತರ ಉಜಿರೆ ಗ್ರಾಮದ ಪಂಚರಿಕಾಡು ರಬ್ಬರ್ ತೋಟದಲ್ಲಿ ಮೂರು ಮಂದಿ ಸ್ಕೂಟರ್‌ನ ಬಿಡಿಭಾಗಗಳನ್ನು ಕಳಚುತ್ತಿರುವ ವಿಚಾರದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ […]
ಬೆಳ್ತಂಗಡಿ: ಸ್ಕೂಟರ್ ಕಳವು ಮೂವರು ಆರೋಪಿಗಳು ಪೊಲೀಸರ ವಶಕ್ಕೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









