ಪಂಜಿಮೊಗರು ಬಳಿ ಗುಡ್ಡೆಯ ತಡೆಗೋಡೆ ಕುಸಿತ ➤ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16: ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಹಾಮಳೆಗೆ ಪಂಜಿಮೊಗರು ವಾರ್ಡಿನ ಉರುಂದಾಡಿ ಗುಡ್ಡೆ ನಿವಾಸಿಯಾದ ಜಯಂತ್ ಅವರ ಮನೆಯ ತಡೆಗೋಡೆ ಕುಸಿದಿದ್ದು, ಬಿ,ಕೆ . ಇಂದಿರಾ ಸುರೇಶ್ ಅವರ ಮನೆಯ ತಡೆಗೋಡೆ ಕುಸಿದಿದೆ. ಕುಸಿದ ಪರಿಣಾಮಕ್ಕೆ ಪಕ್ಕದ ಮನೆಗೆ ಹಾನಿಯಾಗಿದ್ದು ಹಾಗೂ ಗುಡ್ಡೆಯಂಗಡಿ ನಿವಾಸಿಯಾದ ಚಂದ್ರ ಅವರ ಮನೆಯ ಹಿಂದಿನ ಗುಡ್ಡೆ ಕುಸಿದು ಮನೆಗೆ ಭಾಗಶಃ ಹಾನಿಯಾಗಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. […]
ಪಂಜಿಮೊಗರು ಬಳಿ ಗುಡ್ಡೆಯ ತಡೆಗೋಡೆ ಕುಸಿತ ➤ ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಭೇಟಿ, ಪರಿಶೀಲನೆ Read More »
ಕರಾವಳಿ









