News Kadaba

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಸೆ. 15. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು.     ತಾಲೂಕಿನ ದೊಡ್ಡಪೈಲಗುರ್ಕಿಯ ರಸ್ತೆ ಹುಬ್ಬಿನಲ್ಲಿ ಈ ಆಕ್ಸಿಡೆಂಟ್ ನಡೆದಿದೆ. ಡಿಕ್ಕಿಯ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಕಾರಿನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..  

ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ. 15. ಕೊವೀಡ್ 19 ವೈರಸ್ ಗೆ ತುತ್ತಾಗಿ, ಕಳೆದ ಹಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಆರೋಗ್ಯ ಕುರಿತಂತೆ ಎಸ್‌ಪಿಬಿ ಪುತ್ರ ಚರಣ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.   ತಂದೆಯವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಎಲ್ಲಾ ತರಹದ ಚಿಕಿತ್ಸೆಗೆ ತಂದೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ. ಇನ್ನು ಅವರಿಗೆ ಆಹಾರವನ್ನು

ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ➤ಎಸ್‌ಪಿಬಿ ಪುತ್ರ ಚರಣ್ ರಿಂದ ಸಂದೇಶ ರವಾನೆ Read More »

ಕರಾವಳಿ

ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.14: ಬಸ್ಸಿನಿಂದ ಇಳಿದ ಮಹಿಳೆ ಅಡ್ಯಾರ್ ನಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ಅಡ್ಯಾರು ಕಟ್ಟೆ ಎಂಬಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಅಳಪೆ ಪಡೀಲ್‌ ನಿವಾಸಿ 48 ವರ್ಷ ಪ್ರಾಯದ ಮಾಲತಿ ಎಂದು ಗುರುತಿಸಲಾಗಿದೆ. ಇನ್ನು ಬೈಕ್‌ ಚಾಲಕನಿಗೆ ಹಾಗೂ ಹಿಂಬದಿ ಸವಾರರಾದ ಬೈಕ್‌ ಚಾಲಕನ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ

ರಸ್ತೆ ದಾಟುತ್ತಿದ್ದ ವೇಳೆ ಬೈಕ್‌ ಡಿಕ್ಕಿ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹರಿಹರ : ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹರಿಹರ, ಸೆ.14: ಅಡಿಕೆ ಮಾರಾಟಕ್ಕೆಂದು ಪೇಟೆಗೆ ತೆರಳಿದ ವೇಳೆ ಹರಿಹರ ಪಲ್ಲತ್ತಡ್ಕ ಪೇಟೆಯಲ್ಲಿ ವ್ಯಕ್ತಿಯೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು(ಸೋಮವಾರ) ವರದಿಯಾಗಿದೆ.     ಮೃತರು ಮೂಲತಃ ಹರಿಹರ ಪಲ್ಲತ್ತಡ್ಕ ಗ್ರಾಮದ ಕೆರೆಕ್ಕೋಡಿ ನಿವಾಸಿ ಓಬಯ್ಯ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಮರದ ಕೆತ್ತನೆ ಕೆಲಸ ಮಾಡುವರಾಗಿದ್ದು, ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದರು. ಮೃತರು ತಾಯಿ, ಪತ್ನಿ, ಹಾಗೂ ಓರ್ವ ಪುತ್ರ ಮತ್ತು ಬಂಧುಗಳನ್ನು ಅಗಲಿದ್ದಾರೆ.    

ಹರಿಹರ : ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ.14:  ಪ್ರಸ್ತುತ ಶ್ರೀ ಗೋಪಾಲಕೃಷ್ಣ ಪ್ರೌಢ ಬಿಳಿನೆಲೆ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಚ್ಚಿನ ಪೋಷಕರು ಆರ್ಥಿಕವಾಗಿ ತುಂಬಾ ಹಿಂದುಳಿದವರಾಗಿದ್ದು. . ಕೊರೋನಾ ತೊಂದರೆಯಿಂದಾಗಿ ಮಕ್ಕಳು ಶಾಲೆಗಳಿಗೆ ಬರುವಂತಿಲ್ಲವಾ ದುದರಿಂದ ,ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹಳೆ ವಿದ್ಯಾರ್ಥಿಗಳು, ಬಡ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ನೀಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಹ ನೀಡಿದ್ದಾರೆ. . ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ಮಕ್ಕಳಿಗೆ ಕಲಿಕಾ ಚಟುವಟಿಕೆಗಳನ್ನು ಆನ್ಲೈನ್ ಮೂಲಕ ಶಿಕ್ಷಕರು ನಡೆಸುತ್ತಿದ್ದಾರೆ. ಆದರೆ ಸಂಬಂಧಿಸಿದ

ಬಿಳಿನೆಲೆ : ಬಡ ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣಕ್ಕೆ ಸ್ಮಾರ್ಟ್ ಫೋನ್ ನೀಡಿದ ಹಳೆ ವಿದ್ಯಾರ್ಥಿಗಳು Read More »

ಕರಾವಳಿ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14:  ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿ, ಹರಿಪ್ರಿಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಅಮೃತಮತಿ’ ಸಿನಿಮಾ ಅಮೆರಿಕದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.       ಹದಿಮೂರನೇ ಶತಮಾನದ ಜನ್ನಕವಿ ಬರೆದಿರುವ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿ ಈ ಚಿತ್ರವನ್ನ ಮಾಡಲಾಗಿದ್ದು, ಇದೀಗ, ಅಮೆರಿಕದ ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ವಿವಿಧ ದಶಗಳ ಚಿತ್ರಗಳ ಜೊತೆಗೆ ಹೊಸ ಭಾರತೀಯ ಚಿತ್ರಗಳಿಗೆ ಹೆಚ್ಚು ಅವಕಾಶ ಕೊಡುವ ಕಾರಣದಿಂದ ಈ ಚಿತ್ರೋತ್ಸವವನ್ನು ‘ಇಂಡಿಯಾ ಅಂತರರಾಷ್ಟ್ರೀಯ

ಬೋಸ್ಟನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಕನ್ನಡದ ‘ಅಮೃತಮತಿ’ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಕಡಬ , ಪುತ್ತೂರಿನಲ್ಲಿ ಇಂದು 70 ಮಂದಿಗೆ ಕೊರೋನ ಪಾಸಿಟವ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.14:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು (ಸೋಮವಾರ) 70 ಕೊರೋನ ಪ್ರಕರಣಗಳು ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 1,244 ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ಸವಣೂರಿನ 42ರ ಪುರುಷ, 40ರ ಪುರುಷ, 45ರ ಪುರುಷ, 20ರ ಯುವತಿ, 60ರ ಪುರುಷ, 62ರ ಮಹಿಳೆ, 40ರ ಮಹಿಳೆ, 15ರ ಬಾಲಕ, ಸಿರಿಬಾಗಿಲು 60ರ ಮಹಿಳೆ, ಪಾಲ್ತಾಡಿ 60ರ ಮಹಿಳೆ, 17ರ ಯುವಕ, 30ರ ಮಹಿಳೆ, 27ರ ಯುವತಿ, 29ರ

ಕಡಬ , ಪುತ್ತೂರಿನಲ್ಲಿ ಇಂದು 70 ಮಂದಿಗೆ ಕೊರೋನ ಪಾಸಿಟವ್ ದೃಢ Read More »

ಕರಾವಳಿ

ಶಬರಿಮಲೆ ದೇವಸ್ಥಾನದ ಬಾಗಿಲನ್ನು ‘ಕನ್ನಿಮಾಸ ಪೂಜೆಗಾಗಿ’ ಮತ್ತೆ ಓಪನ್

(ನ್ಯೂಸ್ ಕಡಬ) newskadaba.com ಶಬರಿಮಲೆ, ಸೆ.14:ಕೊರೋನಾ ಹಾವಳಿಯಿಂದಾಗಿ ಸದ್ಯದ ಮಟ್ಟಿಗೆ ಯಾವುದೇ ದೇವಲಾಯಗಳಲ್ಲಿ ಪೂಜೆ ಪುನಸ್ಕಾರಗಳಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶವನ್ನು ಕಲ್ಪಿಸಲಾಗಿಲ್ಲ. ಬದಲಾಗಿ ಕೋವಿಡ್ ನಿಯಮಗಳಿಗನುಸಾರವಾಗಿ ಭಾಗವಹಿಸಲು ಸರ್ಕಾರ ಆದೇಶ ನೀಡಿದೆ.   ನಿಗಧಿತ ಸಮಯಕ್ಕಾನುಸಾರವಾಗಿ, ಹಾಗೂ ದಿನಕ್ಕೆ ಇಂತಿಷ್ಟು ಪೂಜೆಗಳಿಗೆ ಅವಕಾಶ ಎಂಬಂತೆ ಹೊಸ ಮಾರ್ಗಸೂಚಿ ಹೊರಡಿಸಿದೆ. ಅದರಂತೆ ಕನ್ಯಾಸ್ವಾಮಿಗಳ ಶ್ರೇಷ್ಟ ಹಾಗೂ ಪ್ರಸಿದ್ದ ದೇವಲಾಯವಾದ ಶಬರಿಮಲೆಗೂ ಕೋವಿಡ್ ನಿರ್ಭಂದ ಹೇರಲಾಗಿದೆ.  ‘ಕನ್ನಿಮಾಸ ಪೂಜೆಗಾಗಿ’ ಶಬರಿಮಲೆ ದೇವಸ್ಥಾನವು ಸೆ. 16 ರಂದು ಮತ್ತೆ ತೆರೆಯಲಿದೆ. ತದನಂತರ

ಶಬರಿಮಲೆ ದೇವಸ್ಥಾನದ ಬಾಗಿಲನ್ನು ‘ಕನ್ನಿಮಾಸ ಪೂಜೆಗಾಗಿ’ ಮತ್ತೆ ಓಪನ್ Read More »

ರಾಷ್ಟ್ರೀಯ ನ್ಯೂಸ್

ಅಡಿಕೆ ವ್ಯಾಪಾರಿಯ ಹಣ ದರೋಡೆ ಪ್ರಕರಣ ➤ ಎಸ್ ಐ ಯೋಗೀಶ್ ಕುಮಾರ್ ಅಮಾನತು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.14:  ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್ ಐ ಆಗಿ ಸೇವೆ ಸಲ್ಲಿಸಿದ್ದ ಯೋಗೀಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಆದೇಶಿಸಿದ್ದಾರೆ. ತುಮಕೂರಿನ ಅಡಿಕೆ ವ್ಯಾಪಾರಿಯೋರ್ವರ ಹಣ ದರೋಡೆ ಪ್ರಕರಣದಲ್ಲಿ ಶಾಮೀಲು ಆಗಿದ್ದಾರೆಂಬ ಆರೋಪದಲ್ಲಿ ಈ ಅಮಾನತು ಆದೇಶ ಹೊರಡಿಸಲಾಗಿದೆ.   ತುಮಕೂರಿನ ಅಡಿಕೆ ವ್ಯಾಪಾರಿ ಮೋಹನ್ ಎಂಬುವವರು, ಅಡಿಕೆ ವ್ಯಾಪಾರ ಮಾಡಿದ್ದ ಬಾಕಿ ಹಣವನ್ನು ತರಲು ತನ್ನ ಕೆಲಸಗಾರರನ್ನು ಕಳುಹಿಸಿದ್ದರು. ಅವರು ಹಣ ಪಡೆದು ಕಾರಿನಲ್ಲಿ ಬರುತ್ತಿರುವಾಗ

ಅಡಿಕೆ ವ್ಯಾಪಾರಿಯ ಹಣ ದರೋಡೆ ಪ್ರಕರಣ ➤ ಎಸ್ ಐ ಯೋಗೀಶ್ ಕುಮಾರ್ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಥಗಿತಗೊಂಡಿದ್ದ ಕಾಸರಗೋಡು-ಮಂಗಳೂರು ಬಸ್‌ ಸಂಚಾರವು ಸೆ.21 ರಿಂದ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.14: ಕಾಸರಗೋಡು- ಮಂಗಳೂರು ನಡುವೆ ಬಸ್ ಸಂಚಾರ ಆರಂಭಿಸಲು ಕೇರಳ ರಸ್ತೆ ಸಾರಿಗೆ ನಿಗಮ ತೀರ್ಮಾನಿಸಿದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತವಾಗಿದೆ.     ಕೇರಳ ಸೆ. 21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸೇವೆ ಆರಂಭಿಸಲಿದೆ. ಇದರಿಂದಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.ಸೆ. 21ರಂದು ಬಸ್ ಸಂಚಾರ ಆರಂಭವಾದರೆ ಕೇವಲ 40 ಪ್ರಯಾಣಿಕರು ಮಾತ್ರ ಸಂಚಾರ ನಡೆಸಲು

ಸ್ಥಗಿತಗೊಂಡಿದ್ದ ಕಾಸರಗೋಡು-ಮಂಗಳೂರು ಬಸ್‌ ಸಂಚಾರವು ಸೆ.21 ರಿಂದ ಪುನರಾರಂಭ Read More »

ಕರಾವಳಿ
Scroll to Top