ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ
(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 04: ಮಹಿಳೆಯೋರ್ವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ವಿವಾಹಿತ, ಮಾಜಿ ಪುರಸಭಾ ಸದಸ್ಯನನ್ನು ಸೆ.4ರ ಶುಕ್ರವಾರದಂದು ಬಂಧಿಸಲಾಗಿದೆ. ಸಂದೀಪ ಪೂಜಾರಿ ಕೋಡಿ ಎನ್ನುವ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮಹಿಳೆಯೋರ್ವರ ಪತಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟಿದ್ದು ಅವರ ಉದ್ಯೋಗವನ್ನು ಅವರ ಪತ್ನಿಗೆ ಕೊಡಿಸುವುದಾಗಿ ಹಾಗೂ ಮದುವೆಯಾಗುತ್ತೇನೆಂದು ಭರವಸೆ ಕೊಟ್ಟು ಆ ಮಹಿಳೆಯಿಂದ ಹಣವನ್ನು ಪಡೆದಿದ್ದನು. ನಂತರ […]
ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









