ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು
(ನ್ಯೂಸ್ ಕಡಬ) newskadaba.com ಮಂಗಳೂರು. ಆ,28: ನಗರದ ಬಿಜೈ KSRTC ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇವರನ್ನು ಖಾಸಗಿ […]
ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು Read More »
ಕರಾವಳಿ, ಕರ್ನಾಟಕ









