ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಆ,24: ಇಲ್ಲಿನ ಜೂನಿಯರ್ ಕಾಲೇಜು ಬಳಿ ನಿವಾಸಿ ಟೂರಿಸ್ಟ್ ಕಾರು ಚಾಲಕ ವಾಸು ಎಂಬವರಿಗೆ ಅವರ ಪುತ್ರನ ನೇತೃತ್ವದಲ್ಲೇ ಮೂರು ಮಂದಿಯ ತಂಡ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆಗೈದ ಪರಿಣಾಮ ಅವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ನಗರದ ಪಂಚಾಯತ್ ವ್ಯಾಪ್ತಿಯ ಜ್ಯೂನಿಯರ್ ಕಾಲೇಜ್ ರಸ್ತೆ ಬಳಿಯ ನಿವಾಸಿ ಹಿರಿಯ ಚಾಲಕ ವಾಸು ಮೂಲ್ಯ (65) ಮೇಲೆ ದಾಳಿ ಮಾಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಟ್ಯಾಕ್ಸಿ ಚಾಲಕ […]
ಬೆಳ್ತಂಗಡಿ: ತಂದೆಯನ್ನೆ ಹತ್ಯೆಗೈದ ಪಾಪಿ ಪುತ್ರ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









