ಗೌರಿ – ಗಣೇಶ ಚತುರ್ಥಿಯ ಶುಭ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ
(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,21: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೂ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಣೇಶ ಚತುರ್ಥಿ ಶುಭಾಷಯ ತಿಳಿಸಿದ್ದಾರೆ. “ರಾಜ್ಯದ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ಜಗನ್ಮಾತೆ ಗೌರಿ ಎಲ್ಲರಿಗೂ ಸುಖ, ಶಾಂತಿ, ಆರೋಗ್ಯಗಳನ್ನು ಕರುಣಿಸಲಿ, ವಿಘ್ನವಿನಾಶಕ ವಿನಾಯಕನು ಎಲ್ಲರ ಸಂಕಷ್ಟಗಳನ್ನು ಕಳೆದು ನಾಡಿಗೆ ಸಮೃದ್ಧಿಯನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಬೆಂಗಳೂರಿನಲ್ಲಿ […]
ಗೌರಿ – ಗಣೇಶ ಚತುರ್ಥಿಯ ಶುಭ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









