News Kadaba

ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 20: ಹಿಂದುಳಿದ ವರ್ಗಗಳ ನೇತಾರ ಹಾಗೂ ದಕ್ಷ ಮುಖ್ಯಮಂತ್ರಿ ಡಿ ದೇವರಾಜ ಅರಸುರವರ 105 ನೇ ಜನ್ಮ ದಿನಾಚರಣೆಯನ್ನು ತಾಲೂಕು ಕಛೇರಿ ಸುಳ್ಯದಲ್ಲಿ ಇಂದು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ ಇದರ ವಿಸ್ತರಣಾಧಿಕಾರಿಗಳಾದ ವಿಜಯ್‌ ಎಂ.ಪಿ. ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ: ತಾಲೂಕು ಕಛೇರಿಯಲ್ಲಿ ದೇವರಾಜು ಅರಸುರವರ 105 ನೇ ಜನ್ಮ ದಿನಾಚಾಚರಣೆ Read More »

ಕರಾವಳಿ, ಕರ್ನಾಟಕ

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,20:  2016ರಲ್ಲಿ ಆರಂಭವಾದ ಮೊದಲ ಸ್ವಚ್ಛತಾ ಸಮೀಕ್ಷೆಯಲ್ಲಿ ಇಡೀ‌ ದೇಶದಲ್ಲೇ ಸ್ವಚ್ಚತಾ ನಗರ ಎಂಬ ಪ್ರಶಸ್ತಿಗೆ ಭಾಜನವಾಗಿದ್ದ ರಾಜ್ಯದ ಸಾಂಸ್ಕೃತಿಕ ನಗರ ಮತ್ತು ಮೂರನೇ ಅತಿದೊಡ್ಡ ನಗರ ಮೈಸೂರಿಗೆ ಈ ಬಾರಿ ‘ಸ್ವಚ್ಛ ನಗರ’ ಎಂಬ ಹಿರಿಮೆ ಕೈತಪ್ಪಿದೆ.   ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ 2020ನೇ ಸಾಲಿನ ಸ್ವಚ್ಛತಾ ಸಮೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು ಮಧ್ಯಪ್ರದೇಶದ ಇಂದೋರ್ ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ ಮೊದಲ‌ ಸ್ಥಾನ ಗಳಿಸಿದೆ. ಗುಜರಾತಿನ ಸೂರತ್

ದೇಶದ ಸ್ವಚ್ಛ ನಗರ ಪಟ್ಟಿಯಲ್ಲಿ “ಇಂದೋರ್” ಮೊದಲ‌ ಸ್ಥಾನ ➤ ಮೈಸೂರಿಗೆ ತಪ್ಪಿದ ಸ್ವಚ್ಛತಾ ನಗರಿ ಎಂಬ ಗರಿ Read More »

ರಾಷ್ಟ್ರೀಯ ನ್ಯೂಸ್

ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ. ಆ,20:  ಕರ್ನಾಟಕದಾದ್ಯಂತ ನಾಲ್ಕು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಮಲೆನಾಡು, ಕರಾವಳಿ, ಕೊಡಗು ಮಾತ್ರವಲ್ಲದೆ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿಯೂ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇನ್ನು ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಧಿಕವಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.   ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ

ಉಡುಪಿ, ದಕ್ಷಿಣ ಕನ್ನಡದಲ್ಲಿ 2 ದಿನ ಮಳೆ ಹೆಚ್ಚಳ ➤ ಯೆಲ್ಲೋ ಅಲರ್ಟ್​ ಘೋಷಣೆ Read More »

ಕರಾವಳಿ

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,20:  ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ವಾರ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು.     ಬಳಿಕ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರನ್ನು ಕಳೆದ ದಿನ ಕೊವೀಡ್ ಪರೀಕ್ಷೆ ಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನ ಅವರ ಮನೆಯಲ್ಲೇ ಕ್ವಾರಂಟೈನ್

ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ Read More »

ಕರಾವಳಿ, ಕರ್ನಾಟಕ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,20: ಕರಾವಳಿಯ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಬಂದಿದ್ದು, ಕರೆಯ ಜಾಡು ಹಿಡಿದು ಹೋದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ ರಾವ್ ಅವರ ಮೊಬೈಲ್ ಗೆ ನಿನ್ನೆ ಮಧ್ಯಾಹ್ನದ ವೇಳೆಗೆ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಕರೆ ಬಂದಿತು. ಕೂಡಲೇ ಅವರು ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅವರು ಪೊಲೀಸರಿಗೆ ತಿಳಿಸಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿಬಾಂಬ್ ಕರೆ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,20:  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಆಗಸ್ಟ್ 21 ರ ನಾಳೆ ಪ್ರಕಟವಾಗಲಿದೆ. ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು cetonline.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.   ಫಲಿತಾಂಶ ಪ್ರಕಟವಾದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ ಆಫ್ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.ಜುಲೈ 30 ಮತ್ತು 31 ರಂದು ಕೊರೋನಾ ನಡುವೆಯೂ ಯಶಸ್ವಿಯಾಗಿ ಸಿಇಟಿ ನಡೆಸಲಾಗಿತ್ತು. ಪರೀಕ್ಷೆ ನಡೆದ 20 ದಿನಗಳೊಳಗೆ ಫಲಿತಾಂಶ ಪ್ರಕಟಿಸಲಾಗುತ್ತಿದೆ ಎಂದು ಹೇಳಲಾಗಿದೆ.  

ಶುಕ್ರವಾರ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ ➤ ಕೆಇಎ ಸ್ಪಷ್ಟನೆ Read More »

ಕರ್ನಾಟಕ

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,19: ಲಾಕ್‌ಡೌನ್ ಅವಧಿಯಲ್ಲಿ ಮದ್ಯ ಮಾರಾಟ ಮಾಡಿದ್ದವರಿಗೆ ಇದೀಗ ಹೊಸ ಸಂಕಷ್ಟ ಶುರುವಾಗಿದೆ. ಕರ್ನಾಟಕದಲ್ಲಿ ಲಾಕ್‌ಡೌನ್‌ ಅವಧಿಯಲ್ಲಿ ಮದ್ಯದಂಗಡಿಗಳಲ್ಲಿ ಲಾಕ್‌ಡೌನ್ ಪ್ರಾರಂಭದ ದಿನ ಲಭ್ಯವಿದ್ದ ಮದ್ಯ ಸಂಗ್ರಹ ಹಾಗೂ ಲಾಕ್‌ಡೌನ್‌ ಅಂತ್ಯದಲ್ಲಿ ಲಭ್ಯವಿದ್ದ ಸಂಗ್ರಹದಲ್ಲಿ ವ್ಯತ್ಯಾಸವಿದ್ದರೆ ಅಂಥದ್ದನ್ನು ಕಳ್ಳತನದ ವ್ಯಾಪಾರವೆಂದು ಪರಿಗಣಿಸಲು ಸೂಚಿಸಲಾಗಿದೆ.ಲಾಕ್‌ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಂತಹ ಮಾರಾಟ ಪ್ರಕರಣಗಳನ್ನು ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಹಣಕಾಸು ಇಲಾಖೆಯ ಅಪರ ಮುಖ್ಯ

ಮದ್ಯ ಮಾರಾಟ ಮಾಡಿದವರಿಗೆ ಹೊಸ ಫಜೀತಿ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ. ಆ,19:  ಶಿಕ್ಷಕರೊಬ್ಬರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಿ.ಬೊಮ್ಮಸಂದ್ರದ ನಿವಾಸಿ, ಶಿಕ್ಷಕ ಶ್ರೀನಾಥ ರೆಡ್ಡಿ (34) ಅವರು ಜಕ್ಕಳಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಲಾಶಯದಲ್ಲಿ ಮೃತದೇಹ ಪತ್ತೆಯಾಗಿದೆ. ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದ ಶ್ರೀನಾಥ ರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಆದಿನ ಸಂಜೆ ಮನೆಗೂ ಬಂದಿರಲಿಲ್ಲ. ಹೀಗಾಗಿ ಕುಟುಂಬದವರು ಅವರ ಹುಡುಕಾಟ ನಡೆಸಿದ್ದರು. ಆಗ

ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,19:  ಕೊರೋನಾ ವೈರಸ್ , ಹಿನ್ನೆಲೆ ಶಾಲಾ ಶಿಕ್ಷಣ ಹೊಸರೂಪ ಪಡೆಯುವಂತೆ ಆಗಿದೆ. ಟಿವಿಯಲ್ಲಿ ಮತ್ತು ವಿದ್ಯುನ್ಮಾನದ ಮೂಲಕ ಶಿಕ್ಷಣ ನೀಡುವ ಸರ್ಕಾರಿ ಆದೇಶಕ್ಕೆ ಸರ್ಕಾರದಿಂದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸುತ್ತಾರಾ ಎನ್ನುವುದನ್ನು ಪ್ರತಿಯೊಂದು ಪ್ರದೇಶದಲ್ಲಿ ಶಾಲಾ ಶಿಕ್ಷಕರು ತೆರಳಿ ಪರಿಶೀಲಿಸುವ ಕ್ರಮ ಬ್ರಹ್ಮಾವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ನಡೆಯುತ್ತಿದೆ.   8ರಿಂದ 1ನೇ ತರಗತಿಯಲ್ಲಿ 900 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಎ.ಬಿ.ಸಿ.ಡಿ.ಇ ತನಕ ತರಗತಿ ನಡೆಯುತ್ತಿದ್ದು 26

ಬ್ರಹ್ಮಾವರ : ಶಿಕ್ಷಕರಿಂದ ವಿದ್ಯಾರ್ಥಿಗಳ ಮನೆ ಭೇಟಿ, ಮಕ್ಕಳ ಅಭ್ಯಾಸದ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್

(ನ್ಯೂಸ್ ಕಡಬ) newskadaba.com ಕಡಬ. ಆ,19: ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಲ್ಲಿ ಇಂದು ( ಆ. 19) 17 ಮಂದಿಯಲ್ಲಿ ಕೊರೋನಾ ಸೊಂಕು ದೃಢ ಪಟ್ಟಿದೆ. ಕಡಬ ತಾಲೂಕಿನ ನೂಜಿ ಬಾಳ್ತಿಲ ನಿವಾಸಿ 70 ವರ್ಷದ ವ್ಯಕ್ತಿ, ಕಡಬ ನಿವಾಸಿಗಳಾದ 12 ವರ್ಷದ ಬಾಲಕಿ,  40 ವರ್ಷದ ವ್ಯಕ್ತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಭವಾನಿಶಂಕರ್ ರಸ್ತೆಯ ನಿವಾಸಿ 29 ವರ್ಷದ ಯುವಕ, ಮಲ್ಯ ಕಂಪೌಂಡ್ ನಿವಾಸಿ 77 ವರ್ಷದ ವೃದ್ದೆ,

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನ ಕೊರೋನ ಅಪ್ ಡೇಟ್ Read More »

ಕರಾವಳಿ, ಕರ್ನಾಟಕ
Scroll to Top