ಬಿಳಿನೆಲೆ ಶ್ರೀ. ಗೋ. ಕೃ. ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ➤ ಧ್ವಜಾರೋಹಣ ನೆರವೇರಿಸಿದ ನಿವೃತ್ತ ಯೋಧ ಸೋಮಶೇಖರ್
(ನ್ಯೂಸ್ ಕಡಬ) newskadaba.com ಕಡಬ, ಆ,15: ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಚಾರಣೆಯನ್ನು ಧ್ವಜಾರೋಹಣ ಮಾಡುವ ಮೂಲಕ, ನಿವೃತ್ತ ಹವಾಲ್ದಾರ್, ಶಾಲೆಯ ಪ್ರಾಕ್ತನ ವಿದ್ಯಾರ್ಥಿಯಾದ ಸೋಮಶೇಖರ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಅವರ ತ್ಯಾಗ ಬಲಿದಾನಗಳು ನಮಗೆಲ್ಲರಿಗೂ ಕೂಡ ಪ್ರೇರಣಾದಾಯಕ ವಾಗಿರಲಿ ಕೊರೋನ ಆದಂತಹ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಸಂಭ್ರಮದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸುವುದು ಕಷ್ಟವಾದರೂ, ಅಧ್ಯಾಪಕರು ಹಾಗೂ ಸಿಬ್ಬಂದಿ […]










