ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡಿದರೆ ಆಸ್ಪತ್ರೆಗಳ ವಿರುದ್ದ ನಿರ್ದಕ್ಷಿಣ್ಯ ಕ್ರಮ➤ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಖಡಕ್ ವಾರ್ನಿಂಗ್
(ನ್ಯೂಸ್ ಕಡಬ) newskadaba.com.ಮಂಗಳೂರು ,ಆ.7: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು ಯಾವುದೇ ಖಾಸಗಿ ಆಸ್ಪತ್ರೆ ಚಿಕಿತ್ಸೆಗಾಗಿ ಹೆಚ್ಚುವರಿ ಬಿಲ್ ತೆಗೆದುಕೊಂಡಿರುವುದು ಗಮನಕ್ಕೆ ಬಂದರೆ ಅಂತಹ ಆಸ್ಪತ್ರೆಗಳ ಮೇಲೆ ನಿರ್ದಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ಕೊಟ್ಟಿದ್ದಾರೆ. ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ […]









